ರೈಸಿಂಗ್ ಕನ್ನಡ :
ಬೆಂಗಳೂರು:
ಹೆಮ್ಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆ ರದ್ದು ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಆಂತರಿಕ ಮೌಲ್ಯಮಾಪನ ಮತ್ತು ಸಮಗ್ರ ಮೌಲ್ಯಮಾಪನ ದ ಆಧಾರದ ಮೇಲೆ ವಿದ್ಯಾರ್ಥಿಗಳು ತೇರ್ಗಡೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ ಸಿಇಟಿ ಪರೀಕ್ಷೆ
ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಸಿಇಟಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ.ನಿಗದಿಯಂತೆ ಜು.30 ಹಾಗೂ ಜು.31 ರಂದು ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ತಿಳಿಸಿದರು.
ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ಇರುತ್ತವೆ.ಇದು ಪದವಿ, ಸ್ನಾತಕೋತ್ತರ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ.ಮಧ್ಯಂತರ ಸೆಮಿಸ್ಟರ್ ವ್ಯಾಸಾಂಗ ಮಾಡ್ತಿರುವ ವಿದ್ಯಾರ್ಥಿಗಳಿಗೆ ಕೂಡ ಅವಕಾಶ ಕೊಡಲಾಗಿದೆ.ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಲ್ಲಿ ಪರೀಕ್ಷೆ ನಡೆಯಲಿದೆ.ಸಿಇಟಿ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್