Connect with us

Featured

ಕೊರೊನಾ ಸೊಂಕಿತರಿಗಾಗಿ ವಿಶ್ವದ ದೊಡ್ಡ ಆರೈಕೆ ಕೇಂದ್ರ : ಈ ಹಾಸ್ಪಿಟಲ್​ ಸ್ಪೆಷಾಲಿಟಿ ಏನ್ ಗೊತ್ತಾ ?

ರೈಸಿಂಗ್​ ಕನ್ನಡ :

ನ್ಯೂಸ್​ ಡೆಸ್ಕ್​:

ತಮಕೂರು ರಸ್ತೆಯಲ್ಲಿ ವಿಶ್ವದ ಅತಿ ದೊಡ್ಡ ಆರೈಕೆ ಕೇಂದ್ರ ಉದ್ಘಾಟನೆಗೆ ಸಜ್ಜಾಗಿದೆ. ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) 10,100 ಹಾಸಿಗೆ ಸಾಮರ್ಥ್ಯದ ವಿಶ್ವದ ಅತಿ ದೊಡ್ಡ ಕೋವಿಡ್ 19 ಆರೈಕೆ ಕೇಂದ್ರ ಇನ್ನು ಒಂದು ವಾರದಲ್ಲಿ ಉದ್ಘಾಟನೆಯಾಗಲಿದೆ.

Advertisement

ಈ ಆಸ್ಪತ್ರೆಯಲ್ಲಿ 2,200 ವೈದ್ಯಕೀಯ ಸಿಬ್ಬಂದಿಗಳನ್ನ ನಿಯೋಜಿಸಲಾಗುವುದೆಂದು ಈಗಾಗಲೇ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇತ್ತೀಚೆಗೆ ಈ ಆಸ್ಪತ್ರೆಗೆ ಭೇಟಿ ಕೊಟ್ಟ ಸಿಎಂ ಯಡಿಯೂರಪ್ಪ ಬಿಐಇಸಿಯಲ್ಲಿ ಹತ್ತು ಸಾವಿರದ ನೂರು ಹಾಸಿಗೆ ಸೌಲಭ್ಯದ ಕೋವಿಡ್​ ನಿಗಾ ಸ್ಥಾಪಿಸಲಾಗುತ್ತಿದೆ. ಇನ್ನು ಒಂದು ವಾರದಲ್ಲಿ ಕೇಂದ್ರ ಸಿದ್ಧವಾಗುತ್ತದೆ.ಇಲ್ಲಿ 100 ರೋಗಿಗೆ ಒಬ್ಬ ವೈದ್ಯ, ಒಬ್ಬ ಸಹಾಯಕ, ಇಬ್ಬರು ನರ್ಸ್, ಒಬ್ಬ ಸ್ವಚ್ಛತಾ ಸಿಬ್ಬಂದಿ, ಮತ್ತು ಇಬ್ಬರು ಮಾರ್ಷಲ್​ಗಳು ಸೇರಿದಂತೆ ಒಟ್ಟು 2,200 ಸಿಬ್ಬಂದಿಗಳನ್ನ ನಿಯೋಜಿಸಬಹುದೆಂದು ಮಾಹಿತಿ ನೀಡಿದ್ದಾರೆ.

ಈ ಆಸ್ಪತ್ರೆಗೆ ಕಡಿಮೆ ಸೋಂಕಿರುವ ವ್ಯಕ್ತಿಗಳು ಮತ್ತು ಬೇರೆ ಕಾಯಿಲೆಯ ಲಕ್ಷಣ ಇಲ್ಲದವರು ಇಲ್ಲಿ ದಾಖಲಾಗಬಹುದು.ಈ ಕೇಂದ್ರದಲ್ಲಿ ಎಲ್ಲ ರೀತಿವೈದ್ಯಕೀಯ ಸೌಲಭ್ಯ, ಐಸಿಯು ಚಿಕಿತ್ಸಾ ಘಟಕ, ಇಸಿಜಿ, ಆಕ್ಸಿಜನ್​ ಸೌಕರ್ಯಗಳಿವೆ. ಆಸ್ಪತ್ರೆಯೊಂದರ ಸಹಾಯ ಪಡೆದು ಈ ಆಸ್ಪತ್ರೆ ದಿನದ 24 ಗಂಟೆಗಳಲ್ಲೂ ಸೋಂಕಿತರಿಗಾಗಿ ಕಾರ್ಯನಿರ್ವಹಿಸಲಿದೆ.

ಇಲ್ಲಿ ತ್ಯಾಜ್ಯ ವಿಂಗಡಣೆ, ವಿಲೆವಾರಿ, ಸೋಂಕಿತರ ಬೆಡ್​ಶೀಟ್​, ಬ್ಲಾಂಕೆಟ್​ ತೊಳೆಯಲು ಲಾಂಡ್ರಿ ವ್ಯವಸ್ಥೆ ಇದೆ. ಬೇಸರವಾದಾಗ ಟಿವಿ, ಇಂಟರ್​ನೆಟ್​​ಗಳನ್ನ ಬಳಸಬಹುದಾಗಿದೆ. ಅತ್ಯಾಧುನಿಕ ರೋಬೊಟ್​ ಮೂಲಕ ತಜ್ಱ ವೈದ್ಯರನ್ನ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಕಾಯಿಲೆಗೆ ಔಷಧಿ ಪಡೆಯಬಹುದಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ