Connect with us

Featured

ಭಾರತದೊಳಗೆ ನುಸುಳಲು 300 ಉಗ್ರರ ಮಾಸ್ಟರ್ ಪ್ಲಾನ್ : “ಪಾಪಿ”ಸ್ತಾನ ಡ್ರೋನ್​ ಧ್ವಂಸ ಮಾಡಿದ ಬಿಎಸ್​ಎಫ್

ರೈಸಿಂಗ್​ ಕನ್ನಡ

ನ್ಯೂಸ್​ ಡೆಸ್ಕ್:

ಭಾರತದೊಳಗೆ ಒಳನುಸುಳಲು ಸುಮಾರು 250ರಿಂದ 300 ಉಗ್ರರು ಗಡಿಯಾಚೆಯಿರುವ ಲಾಂಚ್​ ಪ್ಯಾಡ್​​ಗಳಲ್ಲಿ ಕಾಯುತ್ತಿದ್ದಾರೆ ಎಂದು ಮೇಜರ್​ ಜನರಲ್​ ವೀರೇಂದ್ರ ವತ್ಸ್ ಹೇಳಿದ್ದಾರೆ.

Advertisement

ಶನಿವಾರ ಬೆಳಗ್ಗೆ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ನೌಗಾಮ್​ ಪ್ರದೇಶದಲ್ಲಿ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಉಗ್ರರನ್ನ ಸೇನೆ ಹತ್ಯೆ ಮಾಡಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ವೀರೇಂದ್ರ ವತ್ಸ್​ ಗಡಿಯಾಚೆಗಿನ ಉಗ್ರರ ಲಾಂಚ್​ಪ್ಯಾಡ್​ಗಳಲ್ಲಿ 250 ರಿಂದ 300 ಉಗ್ರರಿದ್ದಾರೆ.

ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಉಗ್ರರು ಅನುಮಾನಸ್ಪಾದವಾಗಿ ಓಡಾಡಿದ ನಂತರ ಸೇನೆ ಎಚ್ಚರದಿಂದ ಇದೆ ಎಂದು ಮಾಹಿತಿ ನೀಡಿದ್ದಾರೆ.

ನಿಯಮ ಉಲ್ಲಂಘಿಸಿದ ಪಾಕ್​ ಸೇನೆ

ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹೀರಾನಗರದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಗಡಿ ನಿಯಮಗಳನ್ನ ಉಲ್ಲಂಘಿಸಿದೆ. ಮೂಲಗಳ ಪ್ರಕಾರ ಬೆಳಗ್ಗೆ ಸುಮಾರು 5.30 ಸಮಯದಲ್ಲಿ ಪಾಕಿಸ್ತಾನ ಕಾತುಹಾ ಜಿಲ್ಲೆಯಲ್ಲಿ ಭಾರೀ ಪ್ರಮಾಣದದಲ್ಲಿ ಗುಂಡು ಮತ್ತು ಶೆಲ್​ ದಾಳಿಗಳನ್ನ ನಡೆಸಿದೆ ಎಂದು ತಿಳಿದು ಬಂದಿದೆ.  

Advertisement

ಇದೇ ವೇಳೆ ಪಾಕಿಸ್ತಾನದ ಬೇಹುಗಾರಿಕಾ ಡ್ರೋನ್​ ಕ್ಯಾಮರವನ್ನ ಬಿಎಸ್ಎಫ್​ ಯೋಧರು ಹೊಡೆದುರುಳಿಸಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ