Connect with us

Featured

ಕೊರೊನಾ ಕಟ್ಟಿಹಾಕಲು ಸರ್ಕಾರದ ಜೊತೆ ಕೆಲಸ- ಸ್ವಯಂ ಲಾಕ್​ಡೌನ್​ಗೆ ವರ್ತಕರ ನಿರ್ಧಾರ..!

ರೈಸಿಂಗ್​ ಕನ್ನಡ:

ಹರೀಶ್​ ರಾಮನಗರ:

Advertisement

ಕೊರೊನಾ ಕರ್ನಾಟಕದಲ್ಲಿ ರಣಕೇಕೆ ಹಾಕುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಆಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರ ಲಾಕ್​ಡೌನ್​ ಮಾಡದೇ ಇದ್ರು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಂಸ್ಥೆಗಳು ಸೇರಿಕೊಂಡು ಜನರನ್ನು ಎಚ್ಚರಿಸುತ್ತಿವೆ. ಅಷ್ಟೇ ಅಲ್ಲ ಸ್ವಯಂ ಲಾಕ್​ಡೌನ್​​​ ಮಾಡಲು ಮನವಿ ಮಾಡುತ್ತಿವೆ.

Advertisement

ರಾಮನಗರ ಜಿಲ್ಲೆಯಲ್ಲೂ ಕೊರೊನಾ ಕಾಟ ಹೆಚ್ಚುತ್ತಿದೆ. ಹೀಗಾಗಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿ ಜುಲೈ 13 ರಿಂದ 23 ರವರೆಗೆ ಸ್ವಯಂ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ. ಮಾಗಡಿಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಳ ಆಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಿದೆ.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಎ.ಮಂಜು ಸಭೆ ನಡೆಸಿದ್ದರು. ಇದರಲ್ಲಿ ಅಂಗಡಿ ವರ್ತಕರ ಸಂಘದವರು, ಸಣ್ಣ ವ್ಯಾಪಾರಿಗಳ ಸಂಘದವರು  ಭಾಗಿಯಾಗಿದ್ದರು. ಮಾಗಡಿಯಲ್ಲಿ ಕೊರೋನಾ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆ  ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಸ್ವಯಂ ಲಾಕ್ ಡೌನ್ ನಿರ್ಧಾರ ಮಾಡಿದ್ದಾರೆ.

ಮಾಗಡಿಯಲ್ಲಿ ಈವರೆಗೆ 127 ಕೇಸ್ ಗಳು ಪತ್ತೆಯಾಗಿ ಇಬ್ಬರು ಮೃತ ಪಟ್ಟಿದ್ದಾರೆ.  ಹೀಗಾಗಿ ಕೊರೋನಾ ತಡೆಗಟ್ಟಲು ಸ್ವಯಂ ಪ್ರೇರಿತ ಲಾಕ್​ಡೌನ್​ ಮಾಡಿ ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ. ಲಾಕ್​ ಡೌನ್​​ ಸಂದರ್ಭದಲ್ಲಿ ಬೆಳಗ್ಗೆ 7 ರಿಂದ  ಮಧ್ಯಾಹ್ನ 12 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ