Connect with us

Featured

ಕೊರೊನಾ ಹೆಚ್ಚುತ್ತಿರುವ ಬೀದರ್​ನಲ್ಲಿ ಲಾಕ್​ಡೌನ್​ ಅನಿವಾರ್ಯ: ಶಾಸಕ ರಾಜಶೇಖರ್ ಪಾಟೀಲ್

ರೈಸಿಂಗ್​ ಕನ್ನಡ :

ಬೀದರ್:

ಕೊರೊನಾ ಸೋಂಕಿತರ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನಲೆ ಬೀದರ್ ಜಿಲ್ಲೆ ಲಾಕ್ ಡೌನ್ ಅವಶ್ಯಕತೆ ಇದೆ ಮಾಜಿ ಗಣಿ ಸಚಿವ ಹಾಗೂ ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ಗುರುತಿಸಿದ ಅಪಾಯಕಾರಿ ಜಿಲ್ಲೆಗಳಲ್ಲಿ ಬೀದರ್ ಸಹ ಒಂದಾಗಿದೆ.ಹೀಗಾಗಿ ಜಿಲ್ಲೆಯನ್ನ ಕನಿಷ್ಟ 10 ದಿನಗಳಾದರು ಲಾಕ್ ಡೌನ್ ಮಾಡಬೇಕಿದೆ.ಲಾಕ್ ಡೌನ್ ನಿಂದ ಕೋವಿಡ್ ವೈರಸ್​ ನಿಯಂತ್ರಣಕ್ಕೆ ಪರಿಹಾರ ಅಲ್ಲ.ಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚೌಹಾಣ್ ಅವರೆ ಹೇಳಬೇಕು ಯಾವ ಸಂದರ್ಭದಲ್ಲಿ ಪರಿಹಾರ ಆಗುತ್ತೆ ಎಂದು ಶಾಸಕ ರಾಜಶೇಖರ್ ಪಾಟೀಲ್ ಪ್ರಶ್ನೆ ‌ಮಾಡಿದ್ರು.

ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೊಂಕಿನಿಂದ ಮೃತಪಟ್ಟವರ ಸಂಖ್ಯೆ ಬೀದರ್ ಆಗಿದೆ. ಬೆಂಗಳೂರು ಅನ್ನ ಹೇಗೆ ಲಾಕ್​ಡೌನ್ ಮಾಡಿದ್ರು.ಹಾಗಾದ್ರೆ ಬೀದರ್ ಅನ್ನ  ಯಾಕೆ ಬಿಟ್ಟಿದ್ದು ಎಂದು ರಾಜ್ಯಸರ್ಕಾರಕ್ಕೂ ಪ್ರಶ್ನೆ ಮಾಡಿದರು. ಸದ್ಯದ ಪರಿಸ್ಥಿತಿಯಲ್ಲಿ ಮಾಧ್ಯಮಗಳು ಸಹ ಗ್ರೌಂಡ್ ರಿಪೋಟ್ ನೀಡುತ್ತಿದ್ದಾರೆ ಎಲ್ಲೂ ಆಸ್ಪತ್ರೆಗಲ್ಲೂ ಬೆಡ್ ಗಳು ಸಿಗುತ್ತಿಲ್ಲಾ. ಈ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದೆ. ಜನಪ್ರತಿನಿಧಿಗಳು ಸಹ ಇದರ ಬಗ್ಗೆ ತಿಳಿದಿದ್ದಾರೆ.

Advertisement

ಕೊರೊನಾ ವೈರಸ್ ಹೇಗೆ ವೇಗವಾಗಿ ಹರಡುತ್ತಿದೆ, ಆಸ್ಪತ್ರೆಗಳಲ್ಲಿ ಬೆಡ್ ಗಳು ಸಿಗದ ಕಾರಣ ಕಲ್ಯಾಣ ಮಂಟಪ ಇನ್ನಿತರಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ ಅಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲಾ.,ಲಾಕ್ ಡೌನ್ ನಿಂದ ಜನ ಹೊರಬರುವುದು ಕಡಿಮೆ ಯಾಗುತ್ತೆ ಆಗಲಾದರು ಸ್ವಲ್ಪನಾದ್ರು ನಿಯಂತ್ರಣ ಮಾಡಬಹುದಾಗಿದೆ ಎಂದರು.

ಸಚಿವ ಪ್ರಭುಚೌಹಾಣ್ ಇಂದು ಮೂರು ಗಂಟೆಗೆ ಜಿಲ್ಲೆಯ ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿ ತಿರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರಾಜಶೇಖರ್ ಪಾಟೀಲ್, ಕಳೆದ ಮೂರು ದಿನಗಳ ಹಿಂದೆಯಷ್ಟೆ ಮತ್ತೆ ಲಾಕ್ ಡೌನ್ ಬಗ್ಗೆ  ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳ‌ಜತೆ ಚರ್ಚೆ ನಡೆಸಲಾಗುತ್ತೆ ಎಂದು ದಿನಾಂಕ ನಿಗದಿ‌ ಮಾಡಿದ್ದರು.

ಆದರೆ ಇಂದು ಯಾವುದೆ ತರಹದ ಚರ್ಚೆಗೆ ನಮಗೆ ಮಾಹಿತಿ‌ ನೀಡಿಲ್ಲಾ, ಆದರೂ ಜಿಲ್ಲೆಯನ್ನ ಕನಿಷ್ಟ 10 ದಿನವಾದರು ಲಾಕ್ ಡೌನ್ ಮಾಡಲೇ ಬೇಕು ಎನ್ನುವುದು ನಮ್ಮ ಅಭಿಪ್ರಾಯ ಹಾಗೂ ಸರ್ಕಾರಕ್ಕೂ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ