Connect with us

Featured

ಯಾದಗಿರಿ ಲಾಕ್‌ಡೌನ್‌ಗೆ ಸೂಚನೆ – 1500 ಗಡಿಯತ್ತ ಕೊರೊನಾ ಸೋಂಕಿತರ ಸಂಖ್ಯೆ

ರೈಸಿಂಗ್​ ಕನ್ನಡ :

ಯಾದಗಿರಿ:

 ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆ. ಬುಧವಾರ ಯಾದಗಿರಿ ಜಿಲ್ಲೆ ಸಂಪೂರ್ಣ ಲಾಕ್‌ಡೌನ್ ಆಗಲಿದೆ ಎಂದು ರೈಸಿಂಗ್ ಕನ್ನಡಕ್ಕೆ ಅಪಾರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ತಿಳಿಸಿದ್ದಾರೆ.

ಬರೋಬ್ಬರಿ ನಾಲ್ಕು ದಿನಗಳಲ್ಲಿ 300 ಕ್ಕೂ ಅಧಿಕ ಕೊರೊನಾ ಕೇಸ್ ಪತ್ತೆ ಆಗಿದ್ದು ಜಿಲ್ಲಾಡಳಿತಕ್ಕೆ ಆತಂಕ ತಂದಿದೆ. ಅದರಲ್ಲಿ ಪ್ರತಿ ದಿನವು ಕೂಡ ಮಹಾರಾಷ್ಟ್ರ, ಬೆಂಗಳೂರು ಸೇರಿದಂತೆ ಇತರ ಕಡೆಯಿಂದ ಜನರು ಆಗಮಿಸುತ್ತಿದ್ದು ಮತ್ತಷ್ಟು ಕೊರೊನಾ ಸೋಂಕು ಹೆಚ್ಚಾಗ್ತಿದೆ. ಪರೀಕ್ಷೆ ಮಾಡಿಸಿಕೊಳ್ಳದೆ ತಮ್ಮೂರಿಗೆ ತೆರಳುತ್ತಿದ್ದು ಜಿಲ್ಲಾಡಳಿತಕ್ಕೆ ಭಾರೀ ತಲೆನೋವು ಉಂಟುಮಾಡಿದೆ.

ಜಿಲ್ಲೆಯಲ್ಲಿ ಒಟ್ಟು 1,450 ಕೊರೊನಾ ಸೋಂಕು ಪತ್ತೆಯಾಗಿದ್ದು, 925 ಜನರು ಗುಣಮುಖ, 515 ಸಕ್ರಿಯ ಪ್ರಕರಣಗಳಿವೆ ಎನ್ನಲಾಗಿದೆ. ಸೋಂಕು ತಡೆಗಟ್ಟಲು ನಾಳೆಯಿಂದ ಯಾದಗಿರಿ ಜಿಲ್ಲೆ ಸಂಪೂರ್ಣ  ಲಾಕ್ಡೌನ್ ಇರಲಿದೆ. ಒಂದು ವಾರಗಳ ಕಾಲ ಅಂದ್ರೆ ಜುಲೈ 23 ವರೆಗೂ ಲಾಕ್ ಡೌನ್ ಇರಲಿದೆ.

Advertisement

ಜನರು ಅನಗತ್ಯ ರಸ್ತೆ ಮೇಲೆ‌ ಓಡಾಟ ನಡೆಸದೆ ಮನೆಯಲ್ಲೆ ಇರಬೇಕು. ಯಾವುದೇ ಖಾಸಗಿ ವಾಹನಗಳು, ಅಟೋ ಸಂಚಾರವು ಇರುವುದಿಲ್ಲ. ಅಗತ್ಯ ವಸ್ತುಗಳ ಸೇವೆ ಹೊರತು ಪಡಿಸಿ ಎಲ್ಲವು ಬಂದ್ ಇರಲಿವೆ ಎಂದಿದ್ದಾರೆ ಜಿಲ್ಲಾಧಿಕಾರಿಗಳು. ಲಾಕ್ ಡೌನ್ ಹಿನ್ನೆಲೆ ಜನರು ವಾರದ ವರೆಗೆ ಬೇಕಾಗುವ ಅವಶ್ಯಕ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.

 ಕೊರೊನಾ ಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ವಾರದ ವರೆಗೆ ಲಾಕ್ ಡೌನ್ ನಿಯಮ ಪಾಲನೆ ಮಾಡುತ್ತಿದೆ. ಈಗಾಗಲೇ ದಿನವೊಂದು ಪೊಲೀಸ್ ಠಾಣೆ, ಕಚೇರಿ ಗಳು ಹಾಗೂ ಮನೆ, ಬಡಾವಣೆಗಳು ಸೀಲ್ ಡೌನ್ ಆಗ್ತಿವೆ. ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಜಿಲ್ಲಾಡಳಿತ ಲಾಕ್ ಡೌನ್ ಗೆ ಸಿದ್ದತೆ ಮಾಡಿಕೊಂಡಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ