Connect with us

Featured

ಭಾರತೀಯ ಸೇನೆಗೆ ಭೀಮಬಲ- ಇಸ್ರೇಲ್​ನಿಂದ ಬರಲಿದೆ ಅತ್ಯಾಧುನಿಕ ಶಸ್ತ್ರಾಸ್ತ್ರ- ಚೀನಾ, ಪಾಕ್​ಗೆ ಗಡಿಯಲ್ಲೇ ಟಕ್ಕರ್​..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​​:

ಗಲ್ವಾನ್​​​ ಗಡಿ ಸಂಘರ್ಷದ ಬಳಿಕ ಚೀನಾ ಮತ್ತು ಭಾರತ ನಡುವೆ ಶೀತಲ ಸಮರ ಜೋರಾಗಿ ನಡೆಯುತ್ತಿದೆ. ಇತ್ತ ಪಾಕಿಸ್ತಾನ ಗಡಿಯಲ್ಲೂ ನಿರಂತರ ದಾಳಿಗಳು ನಡೆಯುತ್ತಿವೆ. ಹೀಗಾಗಿ ಭಾರತೀಯ ಸೇನೆ ಹಿಮಾಲಯ ಕಣಿವೆ ಭಾಗದಲ್ಲಿ ಸೇನೆಯನ್ನು ಬಲಿಷ್ಠಗೊಳಿಸಲು ನಿರ್ಧರಿಸಿದೆ. ತನ್ನ ಅತ್ಯಾಪ್ತ ದೇಶಗಳ ಪೈಕಿ ಒಂದಾಗಿರುವ ಇಸ್ರೇಲ್​ನಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಖರೀದಿಗೆ ಮುಂದಾಗಿದೆ.

Advertisement

ಭಾರತೀಯ ಸೇನೆ ಇಸ್ರೇಲ್​ನಿಂದ 200ಕ್ಕು ಹೆಚ್ಚು ಆ್ಯಂಟಿ-ಟ್ಯಾಂಕರ್​ ಕ್ಷಿಪಣಿ ಮತ್ತು 12 ಸ್ಟ್ರೈಕ್​ಲಾಂಚರ್​ಗಳಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಚೀನಾ ಮತ್ತು ಪಾಕ್​ ಗಡಿಭಾಗದಲ್ಲಿ ಬಳಸಿಕೊಳ್ಳಲು ಯೋಜನೆಗಳನ್ನೂ ರೂಪಿಸಲಾಗಿದೆ. ಈ ಮೂಲಕ ಎರಡೂ ದೇಶಗಳಿಂದ ನಿರಂತರವಾಗಿ ಬರುತ್ತಿರುವ ಬೆದರಿಕೆಗಳನ್ನು ತಕ್ಕ ಮಟ್ಟಿಗೆ ಕಡಿಮೆ ಗೊಳಿಸಲು ಭಾರತೀಯ ಸೇನೆ ನಿರ್ಧರಿಸಿದೆ.

ತಿಂಗಳ ಹಿಂದೆ ಚೀನಾ ಮತ್ತು ಭಾರತೀಯ ಸೇನೆ ನಡುವೆ ಗಲ್ವಾನ್​ನಲ್ಲಿ ದೈಹಿಕ ಫೈಟಿಂಗ್​ ನಡೆದಿತ್ತು ಎಂದು ವರದಿಯಾಗಿತ್ತು. ಆ ಬಳಿಕ ಚೀನಾ ಮತ್ತು ಭಾರತ ಗಡಿ ಭಾಗದಲ್ಲಿ ಯುದ್ದೋನ್ಮದ ಸ್ಥಿತಿ ಕೂಡ ಇತ್ತು. ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳ ಮೂಲಕ ಸದ್ಯಕ್ಕೆ ವಿವಾದ ಬಗೆಹರಿದಿದೆ.  ಅದ್ರೆ  ಚೀನಾ ಜೊತೆಗಿನ ಸಂಘರ್ಷದ ಬಳಿಕ ಕೇಂದ್ರ ಸರ್ಕಾರ ಎಮರ್ಜೆನ್ಸಿ ಆರ್ಮ್ಸ್​​ ಪರ್ಚೇಸ್​ಗಾಗಿ 500 ಕೋಟಿ ರೂಪಾಯಿಗಳನ್ನು ಮೀಸಲಿರಿಸಿತ್ತು. ಈಗ ಇದನ್ನೇ ಬಳಿಸಿಕೊಂಡು ಇಸ್ರೇಲ್​ನಿಂದ ಶಸ್ತ್ರಾಸ್ತ್ರ ಖರೀದಿ ಮಾಡಲು ಸೇನೆ ತಯಾರಿ ನಡೆಸಿದೆ.  ಇಸ್ರೇಲ್​​​​​​​ ವಿಶ್ವದ ಬಲಿಷ್ಠ ಸೈನ್ಯ ಹಾಗೂ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಇದನ್ನು ಬಳಸಿಕೊಳ್ಳಲು ಭಾರತ ನಿರ್ಧಾರ ಮಾಡಿದೆ.

ಇತ್ತೀಚೆಗೆ ವಾಯುಸೇನೆ ಕೂಡ ಮಿಗ್​ ಹಾಗೂ ಸುಖೋಯ್​ ಯುದ್ಧ ವಿಮಾನಗಳನ್ನು ಖರೀದಿ ಮಾಡಲು ತಯಾರಿ ನಡೆಸಿತ್ತು. ಈಗ  ಭೂ ಸೇನೆ ಕೂಡ ಶಸ್ತ್ರಾಸ್ತ್ರ ಖರೀದಿಗೆ ಮುಂದಾಗಿದೆ. ಇಸ್ರೇಲ್​ ಕೂಡ ಭಾರತಕ್ಕೆ ತಾನು ಬಳಸಿಕೊಳ್ಳುವ ಟೆಕ್ನಾಲಜಿಗಳನ್ನು ಭಾರತಕ್ಕೆ ಹಸ್ತಾಂತರ ಮಾಡುತ್ತಿದೆ. ಇಸ್ರೇಲ್​​ ಜೊತೆಗಿನ ಸಂಬಂಧದಿಂದ ಚೀನಾ ಹಾಗೂ ಪಾಕಿಸ್ತಾನದ ಕಣ್ಣು ಕೆಂಪಗಾಗಿರುವುದು ಸುಳ್ಳಲ್ಲ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ