Connect with us

Featured

ವಿಕ್ಟೋರಿಯಾ ಆಸ್ಪತ್ರೆಗೆ ಡಿಕೆಶಿ ಭೇಟಿ- ವೀಡಿಯೋ ಕಾನ್ಫರೆನ್ಸ್​​ ಮೂಲಕ ಚರ್ಚೆ- ತಪ್ಪು ಕಂಡುಹಿಡಿಯುವ ಸಮಯವಲ್ಲ ಎಂದ ಕೆಪಿಸಿಸಿ ಅಧ್ಯಕ್ಷರು

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರೊನಾ ವಿರುದ್ಧ ಕರ್ನಾಟಕ ಕಟ್ಟಕಡೆಯ ಹೋರಾಟಕ್ಕೆ ಮುಂದಾಗಿದೆ. ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್​​ಡೌನ್ ಮಾಡಿದೆ. ಈ ಮಧ್ಯೆ ಕೋವಿಡ್​​ 19 ನಿಯಂತ್ರಣದಲ್ಲಿ ಸರ್ಕಾರ ಎಡವಿದೆ ಎಂದು ವಿಪಕ್ಷ ಕಾಂಗ್ರೆಸ್​ ತಿರುಗಿಬಿದ್ದಿದೆ. ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಕೋವಿಡ್​19 ಸ್ಪೆಷಲ್​ ಹಾಸ್ಪಿಟಲ್​ ವಿಕ್ಟೋರಿಯಾಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

​​​ನಾನು ಮೆಡಿಕಲ್ ಎಜುಕೇಶನ್ ಮಿನಿಸ್ಟರ್  ಆಗಿದ್ದೆ. ವೈದ್ಯರು ಪ್ರಾಣವನ್ನು ಒತ್ತೆ ಇಟ್ಟು ಮಾನವ ಸೇವೆ ಮಾಡುತ್ತಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಪೇಶೆಂಟ್, ವೈದ್ಯರ ಬಳಿ ಮಾತಾಡುವುದಕ್ಕೆ ಅವಕಾಶ ಮಾಡಿಕೊಟ್ರು. ನಾನು ಒಳಗೆ ಹೋದ್ರೆ 7 ದಿನ ಕ್ವಾರಂಟೈನ್ ಆಗಬೇಕು.  ಪೇಶೆಂಟ್ ಗಳಿಗೆ ಮೊಬೈಲ್ ಕೊಟ್ಟಿದ್ದಾರೆ, ರಾಜ್ಯಾದ್ಯಂತ ಎಲ್ಲಾ ಕಡೆಯವರಿಗೆ ಮೊಬೈಲ್ ಕೊಡಬೇಕು. ಅವರು ಅವರ ಕುಟುಂಬದವರ ಜೊತೆಗೆ ಮಾತಾಡಿದ್ರೆ ಆತ್ಮಸ್ಥೈರ್ಯ ಬರುತ್ತದೆ.

  • ಡಿ.ಕೆ.ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷರು

ಆಸ್ಪತ್ರೆಯಲ್ಲಿ ಎಲ್ಲಾ ವೈದ್ಯರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ . ಕರ್ನಾಟಕದಲ್ಲಿ ರಿಕವರಿ ರೇಟ್ ಚೆನ್ನಾಗಿದೆ, ವಯಸ್ಸಾದವರು, ಮಕ್ಕಳು ಇಲ್ಲಿ ಗುಣಮುಖರಾಗಿದ್ದಾರೆ. ಕೊರೊನಾದಿಂದ ಗುಣಮುಖ ಆಗಿರುವವರು ಇಲ್ಲಿ ವಾಲೆಂಟರಿ ಆಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಇದು ಒಳ್ಳೆಯ ಬೆಳವಣಿಗೆ.  ಎಲ್ಲಾ ಮಿನಿಸ್ಟರ್​ಗಳು  ಆಸ್ಪತ್ರೆಗೆ ಭೇಟಿ ನೀಡಿ ಪೇಶೆಂಟ್ ಗಳಿಗೆ ಆತ್ಮಸ್ಥೈರ್ಯ ಕೊಡಬೇಕು .  ತಪ್ಪು ಕಂಡುಹಿಡಿಯುವುದು ಈಗಲ್ಲ, ಇಲ್ಲಲ್ಲ.  ವಿಧಾನಸೌಧ ಇದೆ. ಬೇರೆ ಕಡೆ ಮಾಡೊಣ ಎಂದು ಹೇಳಿದರು.

ಕೊರೊನಾ ಸೋಂಕಿತ ವೈದ್ಯರಿಗೆ ವಿಶೇಷ ಗೌರವವನ್ನು ಕೂಡ ಡಿ.ಕೆ.ಶಿವಕುಮಾರ್​ ಸಲ್ಲಿಸಿದರು. ವೈದ್ಯರು, ನರ್ಸ್, ಪೊಲೀಸರು ಪ್ರಾಣ  ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ.  ಅವರಿಗೂ ಕುಟುಂಬ ಇದೆ ನಾವು ಅದನ್ನು ಯೋಚನೆ ಮಾಡಬೇಕು ಎಂದು ಹೇಳಿದ್ರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ