Connect with us

Featured

ಕೊರೊನಾಕ್ಕೆ ಮದ್ದು ಅರೆದ ಈಶ್ವರಪ್ಪ- ಮಲೆನಾಡಿನಲ್ಲಿ ಕೋವಿಡ್​​ ಕಡಿವಾಣಕ್ಕೆ ಹೊಸ ಸೂತ್ರ..!

ರೈಸಿಂಗ್​ ಕನ್ನಡ:

ಶಿವಮೊಗ್ಗ:

Advertisement

ಕರೋನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದ್ದಾರೆ.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ.

ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

Advertisement

ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಶಿವಮೊಗ್ಗ ಸಂಸದ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ  ಉಪಸ್ಥಿತರಿದ್ದರು.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ