ರೈಸಿಂಗ್ ಕನ್ನಡ :
ಪ್ರತಿನಿಧಿ, ಕೆ.ಆರ್ ಬಾಬು, ತುಮಕೂರು :
ಶಿರಾ ನಗರ ಸಭೆ ಸಭಾಂಗಣದಲ್ಲಿ ಶಿರಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಅಂಗವಾಗಿ ಶಿರಾದ 120 ಜನ ಪೌರಕಾರ್ಮಿಕರಿಗೆ ಪುಷ್ಪಾರ್ಚನೆ ಮಾಡಿ ವಾರಿಯರ್ಸ್ ಗೌರವ ಸಮರ್ಪಣೆ ಮಾಡಲಾಯಿತು .
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಪೌರಾಯುಕ್ತ ಪರಮೇಶ್ವರಪ್ಪ, ತಾ.ಪಂ ಅಧ್ಯಕ್ಷ ಚಂದ್ರಪ್ಪ ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅಬ್ಜಲ್ ರಹಮಾನ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುರುಷೋತ್ತಮ, ಕಾರ್ಯದರ್ಶಿ ರಂಗರಾಜು, ಶಿರಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯಪಾಲ್, ಉಪಾಧ್ಯಕ್ಷ ಫಕೃದ್ದಿನ್ ಬಾಬು,
ಸೇರಿದಂತೆ ಹಲವರು ಹಾಜರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?