ರೈಸಿಂಗ್ ಕನ್ನಡ:
ಹರೀಶ್, ರಾಮನಗರ:
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಮುಖಂಡರೊಂದಿಗೆ ವಿಶೇಷ ಸಭೆ ನಡೆಸಿದರು. ರಾಮನಗರ ಜಿಲ್ಲೆ ಕನಕಪುರದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಾಜಿ ಸಚಿವರಾದ ಚಲುವರಾಯಸ್ವಾಮಿ, ಆತ್ಮಾನಂದ, ನರೇಂದ್ರ ಸ್ವಾಮಿ ಸೇರಿದಂತೆ ಮಂಡ್ಯ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಹಲವು ನಾಯಕರು ಭಾಗಿಯಾಗಿದ್ರು.
ಒಂದು ಗಂಟೆಗೂ ಹೆಚ್ವು ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಾಯಿತು. ಹಾಗೆಯೇ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಭಾರಿಗೆ ಕಾಂಗ್ರೆಸ್ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈಗಾಗಲೇ ಕೊರೊನಾ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರಮುಖ ನಾಯಕರ ಸಭೆ ಕರೆಯಲಾಗಿತ್ತು. ಕನಕಪುರದ ಡಿಕೆಶಿ ಮನೆಯಲ್ಲಿ ಸಭೆ ನಡೆಯಿತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?