Featured
ತುಮಕೂರಿನಲ್ಲಿ 15 ಹೊಸ ಕೊರೊನಾ ಕೇಸ್ : ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆ..!
ರೈಸಿಂಗ್ ಕನ್ನಡ:
ಪ್ರತಿನಿಧಿ, ಕೆ.ಆರ್ ಬಾಬು, ತುಮಕೂರು :
ತುಮಕೂರು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಜಿಲ್ಲೆಯಲ್ಲಿ ಒಂದೇ ದಿನ 15 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 612 ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 12, ಶಿರಾ, ತಿಪಟೂರು ಹಾಗು ಗುಬ್ಬಿಯಲ್ಲಿ ತಲಾ ಒಬ್ಬರು ಸೇರಿ ಒಟ್ಟು 15 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಈವರೆಗೆ 222 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 372 ಸಕ್ರಿಯ ಪ್ರಕರಣಗಳಿದ್ದು,ಈವರೆಗೆ 17 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ .
You may like
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ