Featured
ಜೈಷ್ ಮೊಹ್ಮದ್ ಕಮಾಂಡರ್ ಸೇರಿ ಮೂವರು ಉಗ್ರರು ಸೇನೆ ಗುಂಡಿಗೆ ಮಟಾಷ್
ರೈಸಿಂಗ್ ಕನ್ನಡ :
ಜಮ್ಮು ಕಾಶ್ಮೀರ:
ಅಡಗಿ ಕುಳಿತಿದ್ದ ಜೈಷ್ -ಎ-ಮೊಹ್ಮದ್ ಸಂಘಟನೆಯ ಮೂವರು ಉಗ್ರರನ್ನ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎನ್ಕೌಂಟರ್ ಮಾಡಿದೆ.
ಕುಲ್ಗಾಮ್ ಜಿಲ್ಲೆಯ ನಾಗನದ್ ಚಿಮ್ಮೆರ್ನಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಸೇನೆ ಆ ಪ್ರದೇಶವನ್ನ ಸುತ್ತುವರೆದಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಗುಂಡಿನ ದಾಳಿ ನಡೆಸಿದರು. ಪ್ರತಿ ದಾಳಿ ನಡೆಸಿದ ಸೇನೆ ಮತ್ತು ಪೊಲೀಸರು ಮೂವರು ಉಗ್ರರನ್ನ ಹೊಡೆದುರುಳಿಸುವಲ್ಲಿ ಯಶಸ್ವಿಯಾದರು.
ಎನ್ಕೌಂಟರ್ನಲ್ಲಿ ಹತ್ಯೆಯಾದ ಉಗ್ರರ ಪೈಕಿ ಒಬ್ಬ ಜೈಷ್ ಸಂಘಟನೆಗೆ ಸೇರಿದ ಕಮಾಂಡರ್ ಹಾಗೂ ಐಇಡಿ ಎಕ್ಸ್ಪರ್ಟ್ ಎಂದು ತಿಳಿದು ಬಂದಿದೆ. ಹತ್ಯೆಯಾದವರಿಂದ ಬಂದೂಕು ಮತ್ತು ಸ್ಫೋಟಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್