Featured
ಗೋಡೆ ಕುಸಿದು ಓರ್ವ ಮಹಿಳೆ ಸೇರಿ ನಾಲ್ಕು ಮಕ್ಕಳ ಸಾವು: 4 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್

ರೈಸಿಂಗ್ ಕನ್ನಡ :
ಶಾಹಜಾನ್ಪುರ:
ಗೋಡೆ ಕುಸಿದ ಪರಿಣಾಮ ಓರ್ವ ಮಹಿಳೆ ಮತ್ತು ಆಕೆಯೆ ನಾಲ್ವರು ಮಕ್ಕಳು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ವಜೀದ್ ಕೇಲ್ ಪ್ರದೇಶದಲ್ಲಿ ನಡೆದಿದೆ.
ಈ ದುರ್ಘಟನೆ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು ಮೃತ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಆರ್ಥಿಕ ಪರಿಹಾರ ಘೋಷಿಸಿದ್ದಾರೆ.
ಮೃತ ತಾಯಿ ಶಬಾನಂ (42), ಆಕೆಯ ಮಕ್ಕಳಾದ ರೂಬಿ, ಶಾಬಾಜ್(5), ಚಾಂದಿನಿ(3), ಸಹೀಬ್(8) ಗೋಡೆ ಕುಸಿಯುವಾಗ ಮಲಗಿದ್ದರು ಎಂದು ತಿಳಿದು ಬಂದಿದೆ.

ಮತ್ತೊರ್ವ ಪುತ್ರ ಸಾಹಿಲ್ (15) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















