Connect with us

Featured

ಗಂಟಲು ನೋವಿಗೆ ಭಯ ಪಡಬೇಡಿ – ಸರಳ ಮನೆಮದ್ದು-ಶಾಶ್ವತ ಪರಿಹಾರ

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಕೊರೊನಾ ಜೊತೆ ಜೊತೆಯಲ್ಲೇ ಇದೀಗ ವರುಣ ಕೂಡ ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿದ್ದಾನೆ. ಶೀತ ವಾತವರಣದಿಂದಾಗಿ, ಆರೋಗ್ಯದಲ್ಲಿ ಏರುಪೇರಾಗೋದು ಸರ್ವೇಸಾಮಾನ್ಯ. ಕೊರೊನಾ ಹೆಚ್ಚುತ್ತಿರೋದ್ರಿಂದ, ಆಸ್ಪತ್ರೆಗೆ ಹೋಗೋಕು ಭಯ. ಅಂತದ್ರಲ್ಲಿ ಜ್ವರ, ತಲೆನೋವು, ಗಂಟಲು ನೋವು ಅಂದ್ರೆ, ಮೊದಲು ಗಂಟಲ ಧ್ರವ ಪರೀಕ್ಷೆ ಮಾಡಿಸಿ ಅಂತಾರೆ. ಅದೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ. ಹಾಗಾದ್ರೆ, ಇಂತಹ ಸಂದರ್ಭದಲ್ಲಿ ಏನು ಮಾಡ್ಬೇಕು. ಗಂಟಲು ನೋವಿಗೆ ಮನೆ ಮದ್ದೇನು… ಇಲ್ಲಿದೆ ಪರಿಹಾರ.

ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಗಂಟಲು ನೋವಿಗೆ ಮನೆ ಮದ್ದು ತಯಾರಿಸಲು ಶುಂಠಿ ಮತ್ತು ಜೇನುತುಪ್ಪ ಇದ್ರೆ ಸಾಕು. ಇವರೆಡು ಬಹುತೇಕ ಎಲ್ಲರ ಮನೆಯಲ್ಲೂ ಇರುತ್ತೆ. ಇದನ್ನು ಬಳಸಿ ಔಷಧಿ ತಯಾರಿಸಬಹುದಾಗಿದೆ. ಒಂದು ತುಂಡು ಶುಂಠಿಯನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ಸಣ್ಣ ತುಂಡುಗಳಾಗಿ ಕತ್ತರಿಸಿ. ಬಳಿಕ ಎರಡು ಲೋಟ ನೀರಿನಲ್ಲಿ ಚೆನ್ನಾಗಿ ಕುದಿಸಿ. ನೀರು ಕುದ್ದೂ, ಕುದ್ದು ಒಂದು ಗ್ಲಾಸ್‌ನಷ್ಟಾದಾಗ, ಅದನ್ನು ಫಿಲ್ಟರ್ ಮಾಡಿ. ಅದಕ್ಕೆ ಒಂದು ಚಮಚ ಜೇನುತುಪ್ಪ ಸೇರಿಸಿ. ಈ ನೀರಿನಿಂದ ಗಂಟಲು ನೋವು ಶಮನವಾಗಲಿದೆ.

ದಿನಕ್ಕೆ ಎರಡು ಬಾರಿ ಹೀಗೆ ಮಾಡಿದ್ರೆ ಸಾಕು. ಗಂಟಲು ನೋವು ಹತ್ತಿರಕ್ಕೂ ಸುಳಿಯೋಲ್ಲ. ಅನೇಕ ಅನಾರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ಆಯುರ್ವೇದದಲ್ಲಿ ಶುಂಠಿ ಮತ್ತು ಜೇನುತುಪ್ಪವನ್ನು ಬಳಸಲಾಗುತ್ತದೆ. ಇನ್ನು ಗಂಟಲು ನೋವಿನ ಮದ್ದಿಗೂ ಶುಂಠಿ ಮತ್ತು ಜೇನುತುಪ್ಪ ಬಹಳ ಪ್ರಯೋಜನಕಾರಿ ಎಂದು ಆಯುರ್ವೇದದಲ್ಲಿ ತಿಳಿಸಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ