Connect with us

Featured

ವಿಶ್ವಸಂಸ್ಥೆ ನಿಗದಿಗಿಂತ ದುಪ್ಪಟ್ಟು ಕೊರೊನಾ ಟೆಸ್ಟ್​​ ​​​ – ವಿಪಕ್ಷಗಳ ಟೀಕೆಗೆ ಸರ್ಕಾರದ ಪ್ರತ್ಯುತ್ತರ..!

ರೈಸಿಂಗ್​ ಕನ್ನಡ:

ಬೆಂಗಳೂರು:

ಕರ್ನಾಟಕದಲ್ಲಿ ಕೊರೊನಾ ಅಟಟಹಾಸ ಹೆಚ್ಚಾಗುತ್ತಿದೆ.  ಪ್ರತಿದಿನ ಹೊಸದಾಗಿ ಸಾವಿರಾರು ಪಾಸಿಟಿವ್​ ಕೇಸ್​ಗಳು ಕಾಣಿಸಿಕೊಳ್ಳುತ್ತಿವೆ. ವಿರೋದ ಪಕ್ಷಗಳಂತೂ ಸರ್ಕಾರವನ್ನು ಟೀಕಿಸುತ್ತಿವೆ. ರಾಜ್ಯದಲ್ಲಿ ಕೋವಿಡ್​​​ ಟೆಸ್ವ್‌ ಪ್ರಮಾಣ ಕಡಿಮೆ ಇರುವುದೇ  ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.

Advertisement

ಈ ಮಧ್ಯೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌  ಕಾಂಗ್ರೆಸ್​​​ ಮತ್ತು ಜೆಡಿಎಸ್​ ಆರೋಪವನ್ನು ತಳ್ಳಿ ಹಾಕಿದ್ದಾರೆ. ಪ್ರತಿ ದಿನ 10 ಲಕ್ಷ ಜನಸಂಖ್ಯೆಗೆ 140 ಜನರಿಗೆ ಟೆಸ್ವ್‌ ಮಾಡಬೇಕು ಎಂಬುದು ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸು. ಆದ್ರೆ ಅದರ ದುಪ್ಪಟ್ಟುಗಿಂತಲೂ  ಟೆಸ್ಟ್​ ಕರ್ನಾಟಕದಲ್ಲಿ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಲ್ಲಿ ಪ್ರತೀ 10 ಲಕ್ಷ ಜನರಲ್ಲಿ 297 ಜನರ ಕೋವಿಡ್​​ ಟೆಸ್ವ್‌ ಮಾಡಲಾಗುತ್ತಿದೆ. ಗುರಿ ತಲುಪಿದ ದೇಶದ ಟಾಪ್‌ 10 ರಾಜ್ಯಗಳಲ್ಲಿ ಕರ್ನಾಟಕ ಸೇರಿದೆ. ರಾಜ್ಯದಲ್ಲಿ ಈವರೆಗೆ 9.25 ಲಕ್ಷ ಟೆಸ್ವ್‌ ಮಾಡಲಾಗಿದ್ದು, ಇವೆಲ್ಲವೂ ನಿಖರ ಫಲಿತಾಂಶ ನೀಡುವ ಟೆಸ್ವ್‌ ಗಳಾಗಿವೆ. ನಾವು ಪ್ರತೀ 10 ಲಕ್ಷ ಜನರ ಪೈಕಿ 297 ಜನರಿಗೆ ಕೊರೊನಾ ಟೆಸ್ಟ್​ ಮಾಡುತ್ತೇವೆ.

  • ಡಾ.ಕೆ.ಸುಧಾಕರ್​​, ವೈದ್ಯಕೀಯ ಶಿಕ್ಷಣ ಸಚಿವ

ಕೆಲ ದಿನಗಳ ಹಿಂದೆ ಕಾಂಗ್ರೆಸ್​ ಮತ್ತು ಜೆಡಿಎಸ್​​​ ಕೊರೊನಾ ಪರೀಕ್ಷೆ ವಿಷಯದಲ್ಲಿ ಸರ್ಕಾರವನ್ನು ಟೀಕಿಸಿದ್ದವು. ರಾಜ್ಯ ಸರ್ಕಾರ ಕೋವಿಡ್​  ಟೆಸ್ಟ್‌ ಅನ್ನು ನೆಪ ಮಾತ್ರಕ್ಕೆ ಮಾಡುವುದರಿಂದಲೇ ಕೊರೊನಾ ರೋಗಿಗಳು ಪತ್ತೆಯಾಗುತ್ತಿಲ್ಲ ಎಂದು ಕಿಡಿಕಾರಿದ್ದವು. ಈಗ ವೈದ್ಯಕೀಯ ಸಚಿವರು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.  

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ