Featured
ಪುಣ್ಯ ಕ್ಷೇತ್ರ ಅಮರನಾಥ ದೇವಾಲಯಕ್ಕೆ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್

ರೈಸಿಂಗ್ ಕನ್ನಡ:
ಶ್ರೀನಗರ :
ಚೀನಾಕ್ಕೆ ಖಡಕ್ ಸಂದೇಶ ರವಾನಿಸಿ ಒಂದು ದಿನ ಕಳೆದ ಬೆನ್ನಲ್ಲೆ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಪುಣ್ಯ ಕ್ಷೇತ್ರ ಅಮರನಾಥ ದೇವಸ್ಥಾನಕ್ಕೆ ಭೇಟಿ ಕೊಡಲಿದ್ದಾರೆ.
ಎರಡು ದಿನಗಳ ಕಾಲ ಲಡಖ್ ಮತ್ತು ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ರಕ್ಷಣ ಸಚಿವರೊಂದಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಸೇನೆಯ ಚೀಫ್ ಜನರಲ್ ಎಮ್ಎಮ್ ನಾರವಾನೆ ಸಾಥ್ ನೀಡಲಿದ್ದಾರೆ.
ಮೊದಲ ದಿನ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಸೈನಿಕರೊಂದಿಗೆ ಮಾತನಾಡಿ ಧೈರ್ಯ ತುಂಬಿದ್ದರು. ರಕ್ಷಣ ಸಚಿವ ಕಣಿವೆ ರಾಜ್ಯಕ್ಕೆ ಬರುತ್ತಿದ್ದಂತೆ ಗಡಿಯಲ್ಲಿ ಪಾಪಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿ ಗಡಿ ನಿಯಮಗಳನ್ನ ಉಲ್ಲಂಘಿಸುತ್ತಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್