Featured
ಕೋವಿಡ್ ಆಸ್ಪತ್ರೆ ಆವರಣದಲ್ಲಿ ಹಂದಿಗಳಿಂದ ಕಾಟ : ಸೂಕ್ತ ಕ್ರಮಕ್ಕೆ ಸೂಚಿಸಿದಿ ಡಿಸಿ
ರೈಸಿಂಗ್ ಕನ್ನಡ:
ಪ್ರತಿನಿಧಿ, ವಿಶ್ವ ಕುಮಾರ್, ಕಲಬುರಗಿ :
ಕೊರೊನಾ ಚಿಕಿತ್ಸೆ ನೀಡುವ ಜಿಮ್ಸ್ ನಲ್ಲಿ ಹಂದಿಗಳ ಉಪಟಳ ಹೆಚ್ಚಾಗಿದ್ದು ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ ದಿನೇ ದಿನೆ ಕೋರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಇಂಥ ಸಂದರ್ಭದಲ್ಲಿ ಚಿಕಿತ್ಸೆ ನೀಡುವ ಸ್ಥಳದಲ್ಲಿ ಹಂದಿಗಳ ಕಾಟ ಇರುವುದು ಇಲ್ಲಿನ ರೋಗಿಗಳಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗಳಿಗೆ ಇರಿಮುರಿಸು ಉಂಟು ಮಾಡಿತ್ತು.
ಸುದ್ದಿ ತಿಳಿದ ಜಿಲ್ಲಾಧಿಕಾರಿ ಶರತ್ ಬಿ., ಜಿ.ಪಂ. ಸಿಇಒ ಪಿ.ರಾಜಾ ಹಾಗು ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಭೇಟಿ ನೀಡಿದರು.ಆಸ್ಪತ್ರೆ ಆವರಣದಲ್ಲಿ ಅಡ್ಡಾ ಡುತ್ತಿದ್ದ ಹಂದಿಗಳನ್ನು ಪಾಲಿಕೆ ಸಿಬ್ಬಂದಿಗಳು ಹಿಡಿದು ಸ್ಥಳಾಂತರಕ್ಕೆ ಸೂಚನೆ ನೀಡಿದರು.
ಇನ್ನು ಹಂದಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು,ಜೊತೆಗೆ ಅವರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಡಿ.ಸಿ. ಸೂಚನೆ ನೀಡಿದರು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್