Connect with us

Featured

ಬೆಂಬಲಿಗರೊಂದಿಗೆ ಹೊಟೇಲ್ ಟು ಹೊಟೇಲ್ ಶಿಫ್ಟ್- ಕರ್ನಾಟಕಕ್ಕೆ ಬರ್ತಿಲ್ಲ ಸಚಿನ್ ಪೈಲಟ್-ರಾಜಸ್ಥಾನ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಟ್ವಿಸ್ಟ್

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​​:

ರಾಜಸ್ಥಾನ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್​​ಗಳು ಹೆಚ್ಚಾಗುತ್ತಿದೆ. ಇತ್ತ ಸಚಿನ್​​ ಪೈಲಟ್​ ಮತ್ತು ಬೆಂಬಲಿಗರು  ಅಶೋಕ್​ ಗೆಹ್ಲೋಟ್​ ನೇತೃತ್ವದ ಸರ್ಕಾರ ಬೀಳಿಸಬೇಕು ಅಂತ ಪಣತೊಟ್ಟಿದ್ದಾರೆ. ಹೊಟೇಲ್​ನಿಂದ ಹೊಟೇಲ್​​ಗೆ ಶಿಫ್ಟ್​ ಆಗುತ್ತಿರುವ ಪೈಲಟ್​ ಗುಂಪು ಬೆಂಗಳೂರಿಗೆ ಬರ್ತಿದೆ ಅನ್ನುವ ಸುದ್ದಿ ಹರಡಿತ್ತು. ಆದ್ರೆ ಈಗ ಕರ್ನಾಟಕ ಅಥವಾ ಬೆಂಗಳೂರಿಗೆ ಬರ್ತಿರುವ ಸುದ್ದಿಯನ್ನು ಪೈಲಟ್​​ ಬಣ ತಳ್ಳಿಹಾಕಿದೆ. ಆದ್ರೆ ಎಲ್ಲಿ ಇದ್ದೀವಿ ಅಥವಾ ಎಲ್ಲಿಗೆ ಹೋಗ್ತೀವಿ ಅನ್ನೋದನ್ನ ಪೈಲಟ್​ ಬಣ ಹೇಳದೆ ಸಸ್ಪೆನ್ಸ್​ ಕಾಪಾಡುತ್ತಿದೆ.

Advertisement

ರಾಜಸ್ಥಾನದಲ್ಲಿ ಕಾಂಗ್ರೆಸ್​​ ಪಕ್ಷ ಹಾಗೂ ಹೈಕಮಾಂಡ್ ವಿರುದ್ಧ ಸಚಿನ್​ ಪೈಲಟ್​​ ಬಣ ಸಿಡಿದೆದ್ದಿದೆ. ಸಚಿನ್ ಪೈಲಟ್ ಸೇರಿದಂತೆ ಬೆಂಬಲಿಗ 18 ಶಾಸಕರು ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ವಾಸ್ತವ್ಯ ಹೂಡಿಕೆ ಎಂದು ಹೇಳಲಾಗುತ್ತಿದೆ. ಆದರೆ ಸದ್ಯ ತಾವಿರುವ ಜಾಗದ ಕುರಿತು ಯಾವುದೇ ಮಾಹಿತಿ ನೀಡಿಲ್ಲ.

ಈ ನಡುವೆ ರಾಜಸ್ಥಾನ ವಿಧಾನಸಭಾ ಅಧ್ಯಕ್ಷ ಸಿ.ಪಿ.ಜೋಷಿ, ಪೈಲಟ್​ ಮತ್ತು ಬಣಕ್ಕೆ ಅನರ್ಹತೆ ನೋಟಿಸ್​ ನೀಡಿದ್ದಾರೆ. ಈ ಕುರಿತು ರಾಜಸ್ಥಾನ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಅರ್ಜಿ ಕುರಿತ ವಿಚಾರಣೆ ಸೋಮವಾರ ಮತ್ತೆ ಆರಂಭವಾಗಲಿದೆ. ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಇವರು ಮೊದಲು ಹರಿಯಾಣದ ಮನಸೇರ್​​ನ ಹೊಟೇಲ್​ ಒಂದರಲ್ಲಿ ತಂಗಿತ್ತು. ಅಲ್ಲಿಗೆ ರಾಜಸ್ಥಾನ ಪೊಲೀಸರು ಭೇಟಿ ಕೊಟ್ಟ ಕಾರಣದಿಂದ ಆ ಹೊಟೇಲ್​​ ಅನ್ನು ಪೈಲಟ್​ ಬಣ ತ್ಯಜಿಸಿತ್ತು.

Advertisement

ಈ ನಡುವೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ಗೆ ಪ್ರಾದೇಶಿಕ ಪಕ್ಷ BTP ತನ್ನ ಎರಡು ಶಾಸಕರ ಬೆಂಬಲವನ್ನು ನೀಡಿದೆ.  ರಾಜ್ಯಪಾಲರಿಗೆ ಸಿಎಂ ಗೆಹ್ಲೋಟ್​​​​ ಈ ಬೆಂಬಲ ಪತ್ರವನ್ನು ಹಸ್ತಾಂತರಿಸುವ ಸಾಧ್ಯತೆ ಇದೆ.   

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ