Featured
ಕನೌಜ್‌ನಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಐವರ ಸಾವು, 18 ಮಂದಿಗೆ ಗಾಯ

ರೈಸಿಂಗ್ ಕನ್ನಡ :
ವೆಬ್ ಡೆಸ್ಕ್
ಉತ್ತರಪ್ರದೇಶದ ಕನೌಜ್‌ನಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ್ದು 18 ಮಂದಿ ಗಾಯಗೊಂಡಿದ್ದಾರೆ.
ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದ್ದ ಆಗ್ರ-ಲಖನೌ ಎಕ್ಸ್ಪ್ರೆಸ್ ಬಸ್ ಬೆಳಗಿನ ಜಾವ 5 ಗಂಟೆಗೆ ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎದುರಿಗೆ ಬಂದ ಕಾರ್ಗೆ ಡಿಕ್ಕಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. 18 ಮಂದಿ ಗಾಯಗೊಂಡರು.
ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನ ಆಸ್ಪತ್ರಗೆ ದಾಖಲಿಸಿದರು.ಅಪಘಾತಕ್ಕೀಡಾದ ಬಸ್ ಬಿಹಾರದಿಂದ ದೆಹಲಿಗೆ ತೆರೆಳುತ್ತಿತ್ತು ಎಂದು ತಿಳಿದು ಬಂದಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್