Featured
ಅಸ್ಸಾಂನಲ್ಲಿ ಭೀಕರ ಪ್ರವಾಹ: ಸಿಎಂ ಸರ್ವಾನಂದ ಸೋನವಾಲ್ಗೆ ಮೋದಿ ನೆರವಿನ ಭರವಸೆ
![](https://risingkannada.com/wp-content/uploads/2020/07/assam-flood-1.jpg)
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂ ಸಿಎಂ ಸರ್ವಾನಂದ ಸೋನವಾಲ್ ಜೊತೆ ವಿಡಿಯೊ ಸಂಭಾಷಣೆ ನಡೆಸಿ ಮಾಹಿತಿ ಪಡೆದು ಎಲ್ಲ ನೆರವು ನೀಡುವುದಾಗಿ ಹೇಳಿದ್ದಾರೆ.
ಅಸ್ಸಾಂನ ಉಂಟಾಗಿರುವ ಭೀಕರ ಪ್ರವಾಹಕ್ಕೆ ಈಗಾಗಲೇ 81 ಮಂದಿ ಮೃತರಾಗಿದ್ದು 27 ಲಕ್ಷ ಮಂದಿ ಅತಂತ್ರರಾಗಿದ್ದಾರೆ.
![](https://risingkannada.com/wp-content/uploads/2020/07/assam-flood-2.jpg)
ಸಿಎಂ ಸರ್ವಾನಂದ ಸೋನವಾಲ್, ಜೊತೆ ಪ್ರಧಾನಿ ಮೋದಿ ಪ್ರವಾಹ ಪರಿಸ್ಥಿತಿ, ಕೊರೊನಾ ಹಾನಿ ಮತ್ತು ತೈಲಾಬಾವಿಯಲ್ಲಿ ಬೆಂಕಿ ವಿಷಯದ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ವರ್ಷ ಅಸ್ಸಾಂನಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ 107 ಮಂದಿ ಸಾವನಪ್ಪಿದ್ದಾರೆ. ಇದರ ಜೊತೆಗೆ 22,981 ಕೊರೊನಾ ಪ್ರಕರಣಗಳಿದ್ದು 53 ಮಂದಿ ಸಾವನಪ್ಪಿದ್ದಾರೆ.
You may like
PM Narendra Modi | ಭಾರತ 2047ಕ್ಕೆ ಅಭಿವೃದ್ಧಿಶೀಲ ದೇಶವಾಗಿಸಲು ಮೋದಿ ಸಂಕಲ್ಪ
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?