Connect with us

Featured

ಕಲಬುರಗಿಯಲ್ಲಿ ಮತ್ತೆ ಒಂದು ವಾರ ಲಾಕ್​ಡೌನ್ ಮುಂದುವರಿಕೆ :ಕೋವಿಡ್​ಗೆ ಮೂವರ ಬಲಿ

ರೈಸಿಂಗ್​ ಕನ್ನಡ:

ಕಲಬುರಗಿ:

ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಲಾಕ್​ಡೌನ್​ ಅವಧಿಯನ್ನ ಇನ್ನು ಒಂದು ವಾರ ಕಾಲ ವಿಸ್ತರಿಸಿದ್ದಾರೆ.

ಕಲ್ಯಾಣ ಕರ್ನಾಟಕ ಕಲಬುರಗಿಯಲ್ಲಿ  ದಿನ ದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಎಚ್ಚಾಗುತ್ತಿದೆ.ಭಾನುವಾರ ಜಿಲ್ಲೆಯಲ್ಲಿ 69 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,743 ಕ್ಕೆ ಏರಿಕೆಯಾಗಿದೆ, ಕೋವಿಡ್ ನಿಂದ ಇಂದು ಮತ್ತೆ ಮೂರು ಜನ ಸಾವನ್ನಪ್ಪಿದ್ದು, ಒಟ್ಟು ಜಿಲ್ಲೆಯಲ್ಲಿ ಸಾವನ್ನಪ್ಪಿರುವರ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯನ್ನ ಸಂಪೂರ್ಣ ಲಾಕ್ ಡೌನ್ ಮಾಡಿದರು ಮಹಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಬೆಳೆಯುತ್ತಲೆ ಇದೆ.ಕೊರೊನಾ ಮಾತ್ರ ನಿಯಂತ್ರಣಕ್ಕೆ ಬಾರದೆ ಇರೋದ ಕಲಬರಗಿ ಜಿಲ್ಲಾಡಳಿತಕ್ಕೆ ನುಂಗಲಾರದ ತುತ್ತಾಗಿದೆ.

 ಜಿಲ್ಲಾಡಳಿತ ಎಷ್ಟೆಲ್ಲಾ ಕ್ರಮ ಕೈಗೊಂಡರೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲ್ಲೇ ಇದೆ. ಹೀಗಾಗಿ ಮತ್ತೆ ಒಂದು ವಾರ ಕಾಲ ಕಲಬುರಗಿ ಲಾಕ್ ಡೌನ್ ಗೆ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ 14 ರಿಂದ 20 ರ ವರೆಗೆ ಲಾಕ್ ಡೌನ್ ಘೋಷಿಸಲಾಗಿತ್ತು.

ಸೋಮವಾರಕ್ಕೆ ಲಾಕ್ ಡೌನ್ ಕೊನೆ ದಿನವಾಗಿದ್ದು, ಕೊರೊನಾ ಸೋಂಕು ಹರಡುವಿಕೆ ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಕಲಬುರಗಿ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಮತ್ತೆ ಒಂದು ವಾರ ಕಾಲ ಮುಂದೂಡಿ ಕಲಬುರಗಿ ಡಿಸಿ ಬಿ.ಶರತ್ ಅದೇಶ ಹೊರಡಿಸಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ