Connect with us

Featured

ಇಬ್ಬರು ವಿದೇಶಿಗರನ್ನ ರಕ್ಷಿದವನಿಗೆ, ವಿಧಿ ಕೈ ಕೊಟ್ಟಿತು..! – ಕುವೈತ್‌ನಲ್ಲಿ ಸುಮುದ್ರಪಾಲದ ಮಂಗಳೂರು ಯುವಕ

ರೈಸಿಂಗ್ ಕನ್ನಡ :

ಬೆಂಗಳೂರು :

ಆತ ಇಂಟೀರಿಯರ್ ಡಿಸೈನರ್‌ ಆಗಿ ಮಂಗಳೂರಿನಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಕ್ರಿಯಾಶೀಲ ಯುವಕ. ಉತ್ತಮ ಆಫರ್‌ ಮೇಲೆ ಕುವೈತ್‌ಗೆ ತೆರಳಿದ್ದ ಆತ, ಅಲ್ಲೂ ಕೂಡ ಕೈ ತುಂಬ ದುಡಿಯುತ್ತಿದ್ದ. ಆದ್ರೆ, ವಿಧಿಯಾಟವೇ ಬೇರೆಯಾಗಿತ್ತು. ಯೆಸ್ ಈ ಫೋಟದಲ್ಲಿ ಇರುವ ಯುವಕನ ಹೆಸರು ಅನೀಸ್. 28 ವರ್ಷದ ಇವರು ಮಂಗಳೂರಿನ ಕಿನ್ನಿಗೋಳಿಯವರು. ಕುವೈತ್‌ನ ಸಾಲ್ಮಿಯಾ ಬೀಚ್‌ನಲ್ಲಿ ಮುಳುಗುತ್ತಿದ್ದ ಇಬ್ಬರು ಈಜಿಪ್ಟ್‌ ಪ್ರಜೆಗಳನ್ನು ರಕ್ಷಿಸಿದ ಅನೀಸ್, ತಾನೇ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಕರುಣಾಜನಕ ಘಟನೆ ನಡೆದಿದೆ.

ಅನೀಸ್‌ ಶನಿವಾರ ಸಂಜೆ ತನ್ನ ಸ್ನೇಹಿತರ ಜತೆಗೆ ತಿರುಗಾಡಲು ಕುವೈಟ್‌ನ ಸಾಲ್ಮಿಯಾ ಬೀಚ್‌ಗೆ ತೆರಳಿದ್ದರು. ಕೊಂಚ ಹೊತ್ತು ನೀರಿನಲ್ಲಿ ಈಜಾಡಿ ದಡಕ್ಕೆ ಬಂದಿದ್ದರು. ಈ ಸಂದರ್ಭ ಬೀಚ್‌ಗೆ ತಿರುಗಾಡಲು ಬಂದ ಇಬ್ಬರು ಈಜಿಪ್ಟ್‌ ಪ್ರಜೆಗಳು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗುತ್ತಿದ್ದರು.

Advertisement

ಇದನ್ನು ನೋಡಿದ ಅನೀಸ್‌ ತನ್ನ ಜೀವದ ಹಂಗು ತೊರೆದು, ಸಮುದ್ರಕ್ಕೆ ಜಿಗಿದು, ಇಬ್ಬರನ್ನು ರಕ್ಷಣೆ ಮಾಡಿ ದಡಕ್ಕೆ ತಲುಪಿಸಿದ್ದಾರೆ. ಆದರೆ ಅಷ್ಟರಲ್ಲಿ ಬೃಹತ್‌ ಅಲೆಯೊಂದು ಅನೀಸ್‌ ಅವರನ್ನು ಸೆಳೆದುಕೊಂಡಿತ್ತು. ಕೆಲವೇ ಕ್ಷಣದಲ್ಲಿಅನೀಸ್‌ ಸಮುದ್ರದಲ್ಲಿ ನಾಪತ್ತೆಯಾದರು. ಅನೀಸ್‌ ಪತ್ತೆಗಾಗಿ ಕುವೈಟ್‌ ನೇವಿ, ಕೋಸ್ಟ್‌ಗಾರ್ಡ್‌ ಕಾರ್ಯಾಚರಣೆ ನಡೆಸಿದ್ದು, ಭಾನುವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ