Featured
ನಿರೀಕ್ಷೆಯಂತೆ ಐಸಿಸಿ ಟಿ20 ವಿಶ್ವಕಪ್ ಮುಂದೂಡಿಕೆ : ಸುರಕ್ಷತೆ ದೃಷ್ಟಿಯಿಂದ ಐಸಿಸಿ ನಿರ್ಧಾರ
![](https://risingkannada.com/wp-content/uploads/2020/07/t20-world-cup-1.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಹೆಮ್ಮಾರಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಟಿ20 ವಿಶ್ವಕಪ್ ನಿರೀಕ್ಷೆಯಂತೆ ಕೊರೊನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದೆ. ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ನಡೆಯಬೇಕಿದ್ದ ಟಿ20 ವಿಶ್ವಕಪ್ನ್ನ ಮುಂದೂಡಿರುವುದಾಗಿ ಐಸಿಸಿ ಹೇಳಿದೆ.
ಸೋಮವಾರ ವಿಡಿಯೊ ಕಾನ್ಫೆರೆನ್ಸ್ ಮೂಲಕ ಸಭೆ ಸೆರಿದ್ದ ಐಸಿಸಿ ಕಾರ್ಯನಿರ್ವಹಕರ ಮಂಡಳಿ, ಕೊರೊನಾ ಭೀತಿ ಹಿನ್ನಲೆಯಲ್ಲಿ ಪುರುಷರ ಐಸಿಸಿ ಟಿ20 ವಿಶ್ವಕಪ್ ಅನ್ನ ಮುಂದೂಡಿದ್ದೇವೆ ಎಂದು ಹೇಳಿದೆ.
![](https://risingkannada.com/wp-content/uploads/2020/07/icc-t20.jpg)
ನಮಗಿದ್ದ ಆಯ್ಕೆಗಳು ಮತ್ತು ವಿಶ್ವಾದ್ಯಂತ ಇರುವ ಅಭಿಮಾನಿಗಳ ಸುರಕ್ಷಿತಾ ಮತ್ತು ಯಶಸ್ವಿ ಟಿ20 ಕಪ್ಗಾಗಿ ಈ ನಿರ್ಧಾರವನ್ನ ಕೈಗೊಂಡಿದ್ದೇವೆ ಎಂದಿದೆ.
ಕೊರೊನಾ ಇಡೀ ಜಗತ್ತಿನಾದ್ಯಂತ ಆರ್ಭಟಿಸುತ್ತಿರುವುದರಿಂದ ಕ್ರಿಕೆಟ್ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ಆಯೋಜಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?