Connect with us

Featured

ವರಮಹಾಲಕ್ಷ್ಮಿ ಹಬ್ಬ.. ಬಳ್ಳಾರಿ ಮತ್ತು ರೆಡ್ಡಿ ಬ್ರದರ್ಸ್​.. ಸುಷ್ಮಾ ಸ್ವರಾಜ್​ಗೆ ಕರ್ನಾಟಕ ವಿಶೇಷ ನಂಟು..!

ಬಳ್ಲಾರಿ : ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್​ ಹಾಗೂ ಕರ್ನಾಟಕಕ್ಕೂ ಬಹಳ ವರ್ಷಗಳ ವಿಶೇಷ ನಂಟಿದೆ. ಹೃದಯಾಘಾತದಿಂದ ಮೃತಪಟ್ಟಿರೋ ಸುಷ್ಮಾ ಸ್ವರಾಜ್​​, ಕರ್ನಾಟಕದಿಂದಲೂ ಒಮ್ಮೆ ಚುನಾವಣೆ ಎದುರಿಸಿದ್ರು. 1999ರಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧೆ ಮಾಡಿ ಸೋಲನ್ನ ಅನುಭವಿಸಿದ್ರು.

1999ರಲ್ಲಿ ಸುಷ್ಮಾ ಸ್ವರಾಜ್​ ಬಳ್ಳಾರಿಯಿಂದ ಸೋತರು, ಇಡೀ ಕ್ಷೇತ್ರ ತಮ್ಮದೇ ಎಂದು ಭಾವಿಸಿ, ಪ್ರತಿವರ್ಷ ಬಳ್ಳಾರಿಗೆ ಭೇಟಿ ಕೊಡ್ತಿದ್ರು. ಅದರಲ್ಲೂ ವರಮಹಾಲಕ್ಷ್ಮೀ ಹಬ್ಬದ ದಿನ ಬಳ್ಳಾರಿಗೆ ಬರ್ತಿದ್ದ ಸುಷ್ಮಾ ಸ್ವರಾಜ್​, ಪೂಜೆಯಲ್ಲಿ ಪಾಲ್ಗೊಳ್ತಿದ್ರು. ಬಳ್ಳಾರಿಗೆ ಬಂದು, ವರಲಕ್ಷ್ಮೀ ಹಬ್ಬದ ದಿನ ಬಾಗಿನ ಸ್ವೀಕಾರ ಮಾಡ್ತಿದ್ರು.

ವರಮಹಾಲಕ್ಷ್ಮೀ ಪೂಜೆಯಲ್ಲಿ ಸುಷ್ಮಾ ಸ್ವರಾಜ್​

ಆದ್ರೆ, ಕಾಕತಾಳೀಯವೋ ಏನೋ, ವರಮಹಾಲಕ್ಷ್ಮಿ ಹಬ್ಬ ಇನ್ನೆರಡು ದಿನ ಇರುವಾಗಲೇ ಸುಷ್ಮಾ ಸ್ವರಾಜ್​ ಮೃತಪಟ್ಟಿದ್ದಾರೆ.

ಕನ್ನಡದಲ್ಲೇ ಭಾಷಣ..!
ಯೆಸ್​, ಸುಷ್ಮಾ ಸ್ವರಾಜ್​ ಬಳ್ಳಾರಿ ಲೋಕಸಭಾ ಚುನಾವಣೆಗೆ ನಿಂತಾಗ ಕನ್ನಡದಲ್ಲೇ ಭಾಷಣ ಮಾಡಿ ಎಲ್ಲರ ಹುಬ್ಬೇರಿಸಿದ್ರು. ಸುಷ್ಮಾ ಸ್ವರಾಜ್​ ಕನ್ನಡ ಭಾಷಣಕ್ಕೆ ಜನಮನ ಸೋತಿದ್ದು ಸುಳ್ಳಲ್ಲ.

ರೆಡ್ಡಿ ಬ್ರದರ್ಸ್​ಗೆ ತಾಯಿ ಸುಷ್ಮಾ..!
ಮಾಜಿ ಮಂತ್ರಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸುಷ್ಮಾ ಸ್ವರಾಜ್​ ಜೊತೆ ವಿಶೇಷ ನಂಟಿತ್ತು. ರೆಡ್ಡಿ ಹಾಗೂ ಶ್ರೀರಾಮುಲು, ಸುಷ್ಮಾ ಸ್ವರಾಜ್​ ಅವರನ್ನ ತಮ್ಮ ತಾಯಿ ಎಂದೇ ಕರೆಯುತ್ತಿದ್ದರು. ವರಮಹಾಲಕ್ಷ್ಮೀ ಹಬ್ಬಕ್ಕೆ ಬಳ್ಳಾರಿಗೆ ಬಂದಾಗ ರೆಡ್ಡಿ ಮನೆಯಲ್ಲೇ ಪೂಜೆಯಲ್ಲಿ ಭಾಗಿಯಾಗ್ತಿದ್ರು. ಇದೇ ವೇಳೆ, ಶ್ರೀರಾಮುಲು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸ್ತಿದ್ರು. ಇದರಲ್ಲೂ ಕೂಡ ಸುಷ್ಮಾ ಸ್ವರಾಜ್ ಭಾಗಿಯಾಗ್ತಿದ್ರು.

Advertisement
ರೆಡ್ಡಿ ಬ್ರದರ್ಸ್​ ಜೊತೆ ಸುಷ್ಮಾ

ಒಟ್ಟಿನಲ್ಲಿ ಸುಷ್ಮಾ ಸ್ವರಾಜ್​​ಗೂ ಕರ್ನಾಟಕಕ್ಕೂ ಅವಿಭಾವ ನಂಟಿತ್ತು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ