Connect with us

Featured

Lockdown : ಲಾಕ್‌ಡೌನ್ ಮುಂದುವರಿಸೋ ಪ್ರಶ್ನೆಯೇ ಇಲ್ಲ..! – ಸಂಜೆಯೇ ಮಾರ್ಗಸೂಚಿ ಬಿಡುಗಡೆ

ರೈಸಿಂಗ್ ಕನ್ನಡ :

ಬೆಂಗಳೂರು :

ಯಾವುದೇ ಕಾರಣಕ್ಕೂ ಬೆಂಗಳೂರಿನಲ್ಲಿ ಲಾಕ್‌ಡೌನ್ ವಿಸ್ತರಣೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಮುಂದಿನ ರೂಪರೇಷಗಳ ಮಾರ್ಗಸೂಚಿಯನ್ನ ಇಂದು ಸಂಜೆ ಪ್ರಕಟಿಸಲಾಗುವುದು ಎಂದಿದ್ದಾರೆ.

ಮಂಗಳವಾರ ಸಂಜೆ ರಾಜ್ಯಾದ್ಯಂತ ಲಾಕ್‌ಡೌನ್ ಮುಕ್ತಾಯ ಆಗಲಿದೆ. ಆದರೆ, ಉಪಮುಖ್ಯಮಂತ್ರಿ ಅಶ್ವಥನಾರಾಯಣ ಅವರು ಲಾಕ್‌ಡೌನ್ ಮುಂದುವರಿಕೆಯ ಸಾಧ್ಯತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಬುಧವಾರ ಲಾಕ್​ಡೌನ್ ಸಡಿಲಿಕೆ ಆಗಿ ಜನಜೀವನ ಎಂದಿನಂತೆ ಇರಲಿದೆ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಲಾಕ್‌ಡೌನ್ ಮುಂದುವರಿಸಲ್ಲ. ಬುಧವಾರದಿಂದ ಏನೇನು ಕ್ರಮ ಕೈಗೊಳ್ಳಬೇಕೆಂದು ಸಿದ್ಧ ಮಾಡಿಕೊಂಡಿದ್ಧೇವೆ. ಮಂಗಳವಾರ ಸಂಜೆ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದು ಡಿಸಿಎಂ ಅಶ್ವಥ ನಾರಾಯಣ ಹೇಳಿದ್ಧಾರೆ.

Advertisement

ಕೊರೊನಾ ನಿಗ್ರಹಿಸಲು ಲಾಕ್‌ಡೌನ್ ಸಹಕಾರಿಯಾಗಿದ್ದು ನಿಜ. ಲಾಕ್‌ ಡೌನ್​ನಿಂದ ನಮ್ಮ ವಲಯಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೆ, ಕೊರೊನಾಗೆ ಲಾಕ್‌ಡೌನ್ ಮಾತ್ರವೇ ಪರಿಹಾರ ಅಲ್ಲ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಒದಗಿಸುವುದು ಸೇರಿದಂತೆ ಹಲವು ಸವಾಲುಗಳಿವೆ. ಅವೆಲ್ಲವನ್ನೂ ಎದುರಿಸಿ ಕೊಕೊನಾ ನಿಯಂತ್ರಣಕ್ಕೆ ಕ್ರಮ ವಹಿಸಿದ್ದೇವೆ ಎಂದು ಡಿಸಿಎಂ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ಪಕ್ಷಗಳ ಶಾಸಕರು, ಜನಪ್ರತಿನಿಧಿಗಳು ಲಾಕ್‌ಡೌನ್ ಮುಂದುವರಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹಾಗೆಯೇ, ಕೆಲ ಅಧಿಕಾರಿವರ್ಗಗಳಲ್ಲೂ ಈ ಅಭಿಪ್ರಾಯ ಇದೆ. ಆದರೆ, ಸಿಎಂ ಯಡಿಯೂರಪ್ಪ ಅವರು ಯಾವುದೇ ಕಾರಣಕ್ಕೂ ಲಾಕ್‌ಡೌನ್ ಮಾಡುವ ಕ್ರಮವನ್ನು ಒಪ್ಪುತ್ತಿಲ್ಲ. ಲಾಕ್‌ಡೌನ್​ನಿಂದ ಆರ್ಥಿಕತೆಗೆ ಭಾರೀ ಹೊಡೆತ ಬೀಳುತ್ತದೆ. ಕೊರೊನಾ ಜೊತೆ ಇದ್ದುಕೊಂಡೇ ಹೋರಾಟ ಮಾಡಿ ಸೋಲಿಸೋಣ ಎಂಬುದು ಅವರ ಸಿಎಂ ಅಭಿಪ್ರಾಯವಾಗಿದೆ ಎಂದಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ