Connect with us

Featured

ಅನರ್ಹತೆ ನಿರ್ಧಾರ :ರಾಜಸ್ಥಾನ ಹೈಕೋರ್ಟ್ ಮಧ್ಯ ಪ್ರವೇಶಿಸಲು ಆಗಲ್ಲ : ಸುಪ್ರೀಮ್ ಮೊರೆ ಹೋದ ಸ್ಪೀಕರ್ ಜೋಶಿ

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್​:

ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲೆಟ್ ಮತ್ತು 18 ಶಾಸಕರಿಗೆ ನೀಡಿರುವ ನೋಟೀಸ್ ವಿಚಾರದಲ್ಲಿ ರಾಜಸ್ಥಾನ ಹೈಕೋರ್ಟ್​ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ರಾಜಸ್ಥಾನ ವಿಧಾನಸಭಾ ಸ್ಪೀಕರ್ ಸಿ.ಪಿ.ಜೋಶಿ ಸುಪ್ರೀಂ ಕೋರ್ಟ್​ಗೆ ತಿಳಿಸಿದ್ದಾರೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಪ್ರತಿ ದಿನ ತೀವ್ರ ಸ್ವರೂಪ ಪಡೆಯುತ್ತಿದೆ. ಸರ್ಕಾರವನ್ನ ಉಳಿಸಿಕೊಳ್ಳುವುದಕ್ಕಾಗಿ ಸಿಎಂ ಅಶೋಕ್ ಗೆಹ್ಲೋಟ್​ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.

Advertisement

ಇತ್ತ ರಾಜಸ್ಥಾನ ವಿಧಾನ ಸಭೆಯ ಸ್ಪೀಕರ್​ ಸಿ.ಪಿ.ಜೋಶಿ, ಬಂಡಾಯವೆದ್ದ ಸಚಿನ್​ ಪೈಲೆಟ್​  ಮತ್ತು ಇತರೆ ಶಾಸಕರಿಗೆ ಅನರ್ಹತೆಯ ನೋಟೀಸ್ ನೀಡಿದ್ದಾರೆ. ನೋಟೀಸ್​ ವಿರುದ್ಧ ಸಚಿನ್ ಪೈಲೆಟ್​ ಮತ್ತು ಇತರ ಶಾಸಕರು ಪ್ರಕರಣದಲ್ಲಿ ಮಧ್ಯ ಪ್ರವೇಶಿಸುವಂತೆ ರಾಜಸ್ಥಾನ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.​ ಇದರ ವಿರುದ್ಧ ಸ್ಪೀಕರ್ ಸಿ.ಪಿ.ಜೋಶಿ ಸುಪ್ರೀಮ್ ಮೆಟ್ಟಿಲೇರಿದ್ದಾರೆ.

ಸುಪ್ರೀಮ್ ಪತ್ರ ಬರೆದಿರುವ ಅವರು, ಈ ಪ್ರಕರಣ ರಾಜಸ್ತಾನ ಹೈಕೋರ್ಟ್​ ವ್ಯಾಪ್ತಿಗೆ ಬರುವುದಿಲ್ಲ. ಸ್ಪೀಕರ್​ಗೆ ರಾಜಸ್ಥಾನ ಹೈ ಕೋರ್ಟ್​ ಸೂಚನೆ ನೀಡುವುದು ತಪ್ಪು. ಸಚಿನ್ ಪೈಲೆಟ್​ ಮತ್ತು ಇತರೆ ಶಾಸಕರ ಬಗ್ಗೆ ಸ್ಪೀಕರ್​ ನಿರ್ಧರಿಸುವವರೆಗೂ ಹೈಕೋರ್ಟ್​ ವ್ಯಾಪ್ತಿಗೆ ಈ ಪ್ರಕರಣ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ