Featured
ರೆಟ್ರೊ ಲುಕ್ನಲ್ಲಿ ಟೀಮ್ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿ: ಅಭಿಮಾನಿಗಳು ಫುಲ್ ಫಿದಾ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಟೀಮ್ ಇಂಡಿಯಾದ ರನ್ ಮಷೀನ್ ವಿರಾಟ್ ಕೊಹ್ಲಿ ಮೈದಾನದಲ್ಲಿ ಮಾತ್ರವಲ್ಲ ಆಫ್ ದೀ ಫೀಲ್ಡ್ನಲ್ಲೂ ಡಿಫರೆಂಟ್ ಆಗಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ.
ಮನೆಯಲ್ಲಿರುವ ಕೊಹ್ಲಿ ಹೊಸ ಲುಕ್ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.
ನಮ್ಮ ಕನ್ನಡಿಗ ಮಯಾಂಕ್ ಅಗರ್ವಾಲ್ ಜೊತೆ ಚಿಟ್ಚಾಟ್ನಲ್ಲಿ ವಿರಾಟ್ ಕೊಹ್ಲಿ ರೆಟ್ರೊ ಗೆಟ್ಅಪ್ನಲ್ಲಿ ಕಾಣಿಸಿಕೊಂಡು ಎಲ್ಲರೂ ಫಿದಾ ಆಗುವಂತೆ ಮಾಡಿದ್ದಾರೆ. ವಿರಾಟ್ ಮತ್ತು ಮಯಾಂಕ್ ಚಾಟ್ ಮಾಡಿರುವ ವಿಡಿಯೊವನ್ನ ಬಿಸಿಸಿಐ ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಯಾರು ರೆಟ್ರೊಗೆ ಹೋಗಿದ್ದಾರೆಂದು ನೋಡಿ. ಕಿಂಗ್ ಕೊಹ್ಲಿ ಭಾಗವಹಿಸಿರುವ ಓಪನ್ ನೆಟ್ಸ್ ವಿಥ್ ಶೀಗ್ರದ್ಲಲ್ಲೆ ನಿಮ್ಮ ಮುಂದೆ ಬರಲಿದೆ ಎಂದು ಬಿಸಿಸಿಐ ಬರೆದುಕೊಂಡಿದೆ. ಕೊರೊನಾ ಲಾಕ್ಡೌನ್ ಆದಗಿನಿಂದ ವಿರಾಟ್ ಪತ್ನಿ ಅನುಷ್ಕಾ ಜೊತೆ ಮುಂಬೈನಲ್ಲಿ ವಾಸವಾಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?