Connect with us

Featured

ಸ್ವಾತಂತ್ರ್ಯೋತ್ಸವಕ್ಕೂ ಕೊರೊನಾ ಕರಿನೆರಳು – ಕೆಂಪುಕೋಟೆಯಲ್ಲಿ ಕಟ್ಟೆಚ್ಚರದ ಆಚರಣೆ!

ರೈಸಿಂಗ್ ಕನ್ನಡ :

ನವದೆಹಲಿ :

ಜಾಗತಿಕ ಸಾಂಕ್ರಾಮಿಕ ಕೊರೊನಾ ಭಾರತದಲ್ಲಿ ಹೆಚ್ಚುತ್ತಿರೋದ್ರಿಂದ, ಈ ಬಾರಿ ಸ್ವಾತಂತ್ರ್ಯೋತ್ಸವವನ್ನ ಆಚರಿಸಲಾಗುತ್ತಾ ಇಲ್ವಾ…? ಇಂತದ್ದೊಂದು ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಆದ್ರೆ, ನವದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಸಲ ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಆಹ್ವಾನಿತರ ಪಟ್ಟಿಯನ್ನು 250ಕ್ಕೆ ಇಳಿಸಲಾಗಿದೆ.

ಸ್ವಾತಂತ್ರ್ಯ ಉತ್ಸವದಲ್ಲಿ ಎನ್‌ಸಿಸಿ ಕೆಡೆಟ್‌ಗಳನ್ನ ಹೊರತುಪಡಿಸಿ ಯಾವುದೇ ಶಾಲಾಮಕ್ಕಳು ಭಾಗವಹಿಸುವಂತಿಲ್ಲ. ಕುಳಿತುಕೊಳ್ಳಲು ಬಳಸುತ್ತಿದ್ದ ಕಂಬಳಿ ಬದಲು ಕುರ್ಚಿಗಳನ್ನು ಹೆಚ್ಚಾಗಿ ಬಳಸಲಾಗತ್ತೆ. ಜೊತೆಗೆ ಪೊಲೀಸರು ಪಿಪಿಇ ಕಿಟ್‌ ಧರಿಸಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಮಧ್ಯಾಹ್ನದ ವೇಳೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕೊರೊನಾ ವಾರಿಯರ್ಸ್‌ಗಳನ್ನು ಗಮನದಲ್ಲಿಟ್ಟಕೊಂಡು ಮೈದ್ಯಕೀಯ ವೃತ್ತಿಪರರು ಮತ್ತು ಆರೋಗ್ಯ ಕ್ಷೇತ್ರದ ಪ್ರಮುಖರಿಗೆ ಆಮಂತ್ರಣ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Advertisement

ಪ್ರತಿವರ್ಷ ಕೆಂಪುಕೋಟೆಯಲ್ಲಿ ನಡೆಯುವ ಸಮಾರಂಭದಲ್ಲಿ ವಿದೇಶಿಗರು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸುತ್ತಿರು. ಈ ಬಾರಿ ಪ್ರಧಾನ ಮಂತ್ರಿ ನೇರಂದ್ರ ಮೋದಿ ರಾಷ್ಟ್ರವನ್ನ ಉದ್ದೇಶಿಸಿ ಭಾಷಣ ಮಾಡುವಾಗ ಸುಮಾರು 250 ಆಹ್ವಾನಿತರು ಮಾತ್ರ ಹಾಜರಿರಲಿದ್ದಾರೆ ಎಂದು ದೆಹಲಿ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತೆ ಮೋನಿಕಾ ಭಾರದ್ವಾಜ್ ತಿಳಿಸಿದ್ದಾರೆ.
ಸಮಾರಂಭ ನಡೆಯುವುದು ಖಚಿತ. ಆದ್ರೆ, ಕಾರ್ಯಕ್ರಮದ ಸ್ವರೂಪ ಇನ್ನೂ ಅಂತಿಮವಾಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆಗಸ್ಟ್ 1 ರಿಂದ ಸಾರ್ವಜನಿಕರಿಗೆ ಕೆಂಪುಕೋಟೆ ಪ್ರವೇಶ ನಿಷೇಧಿಸಲಾಗುತ್ತದೆಯಂತೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ