Connect with us

Featured

ಕಾವೇರಿ ನದಿ ಭಾಗದಲ್ಲೂ ಭರ್ಜರಿ ಮಳೆ : ತಮಿಳುನಾಡಿನ ಕ್ಯಾತೆ ತಪ್ಪುತ್ತಾ..?

ಮೈಸೂರು/ಹಾಸನ : ಕಾವೇರಿ ಜಲಾನಯನ ಪ್ರದೇಶದಲ್ಲೂ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆ ಆಗ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕೇರಳದ ವಯನಾಡಿನಲ್ಲಿ ಭಾರೀ ಮಳೆಯಾಗಿದ್ದು, ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರ್ತಿದೆ. ಇದ್ರಿಂದಾಗಿ ಬಹುತೇಕ ನಾಳೆ ಅಥವಾ ನಾಡಿದ್ದು, ಕಬಿನಿ ಡ್ಯಾಂ ಭರ್ತಿ ಆಗಲಿದೆ. ಹೀಗಾಗಿ, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಪ್ರದೇಶಗಳಿಗೆ ಹೋಗುವಂತೆ ಸೂಚನೆ ನೀಡಲಾಗಿದೆ.

ಇತ್ತ ಹೇಮಾವತಿಯ ಒಳಹರಿವು ಹೆಚ್ಚಾಗಿದೆ. ಹೇಮಾವತಿ ಡ್ಯಾಂಗೆ ಹೆಚ್ಚಿನ ನೀರು ಬಂದ ಹಿನ್ನೆಲೆಯಲ್ಲಿ ಹಾಸನ, ತುಮಕೂರು, ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ಮಧ್ಯರಾತ್ರಿಯಿಂದಲೇ ಹೇಮಾವತಿ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಯಲಿದೆ.

ಕೆಆರ್​ಎಸ್​ ಜಲಾಶಯಕ್ಕೂ ಒಳಹರಿವು ಹೆಚ್ಚಾಗಿದೆ. ಸದ್ಯ ಕೆಆರ್​ಎಸ್​​ ಡ್ಯಾಂನಲ್ಲಿ 10 ಟಿಎಂಸಿ ನೀರು ಶೇಖರಣೆಯಾಗಿದ್ದು, 25 ಸಾವಿರ ಕ್ಯೂಸೆಕ್​​ ಒಳಹರಿವು ಬರ್ತಿದೆ. ಹೊರ ಹರಿವು 6 ಸಾವಿರ ಕ್ಯೂಸೆಕ್​ ಇದೆ. ಇದೇ ರೀತಿ ಒಳಹರಿವು ಒಂದು ವಾರ ಬಂದಿದ್ದೇ ಆದಲ್ಲಿ, ಕೆಆರ್​ಎಸ್​ ಡ್ಯಾಂ ಕೂಡ ಭರ್ತಿ ಆಗೋದ್ರಲ್ಲಿ ಸಂಶಯವಿಲ್ಲ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಕೇರಳದ ವಯನಾಡು ಭಾಗದಲ್ಲಿ ಮಳೆ ಆಗ್ತಿರೋದ್ರಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಹರಿದು ಬರ್ತಿದೆ. ಇದರಿಂದ ತಮಿಳುನಾಡಿಗೆ ನೀರಿನ ಹರಿವು ಕೂಡ ಹೆಚ್ಚಾಗಲಿದ್ದು, ತಮಿಳುನಾಡಿನ ನೀರಿನ ಕ್ಯಾತೆ ತಪ್ಪಲೂ ಬಹುದು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ