Connect with us

Featured

ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಹಿಂತೆಗೆತಕ್ಕೆ ಭಾರತ- ಚೀನಾ ಒಪ್ಪಿಗೆ :ಕಮಾಂಡರ್ ಮಟ್ಟದ ಮಾತುಕತೆಗೆ ಉಭಯ ದೇಶಗಳ ಒಪ್ಪಿಗೆ

ರೈಸಿಂಗ್ ಕನ್ನಡ :

ದೆಹಲಿ:

ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿಪೂರ್ವ ಲಡಾಖ್​ನ  ಭಾರತ ಮತ್ತು ಚೀನಾ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್​ಒಸಿ)ಸೇನೆಯನ್ನ ಹಿಂತೆಗೆದುಕೊಳ್ಳಲು ನಿರ್ಧಿರಿಸಿವೆ.

ಕಳೆದ ಎರುವರೆ ತಿಂಗಳಿನಿಂದ ಭಾರತ ಮತ್ತು ಚೀನಾ ನಡುವೆ ಯುದ್ಧದ ಭೀತಿ ಎದುರಾಗಿತ್ತು. ದ್ವಿಪಕ್ಷೀಯ ಸಂಬಂಧ ಬಲವರ್ಧನೆ ಮತ್ತು ಗಡಿಯಲ್ಲಿ ಉತ್ತಮ ಉತ್ತಮ ಬೆಳವಣಿಗೆ ಗೆ ಜಟಾಪಟಿಗೆ ಇಳಿಯದೇ ಸೇನೆಯನ್ನ ಹಿಂತೆಗೆದುಕೊಳ್ಳುವುದೇ ಉತ್ತಮ ಎಂಬ ತೀರ್ಮಾನಕ್ಕೆ ಬಂದಿವೆ. ಮುಂದಿನ ದಿನಗಳಲ್ಲಿ ಕಮಾಂಡರ್ ಮಟ್ಟದ ಮಾತುಕತೆ ನಡೆಸಲು ಉಭಯ ದೇಶಗಳು ನಿರ್ಧರಿಸಿವೆ.

Advertisement

ಭಾರತ-ಚೀನಾ ಗಡಿ ವ್ಯವಹಹಾರಗಳ ಸಮಾಲೋಚನೆ ಮತ್ತು ಸಮನ್ವಯತೆಯ 17ನೇ ಕಾರ್ಯತಂತ್ರ(ಡಬ್ಲ್ಯುಎಂಸಿಸಿ) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಿರಿಯ ಕಮಾಂಡರ್​ ಮಟ್ಟದ ಮಾತುಕತೆ ನಡೆಯಲಿದ್ದು ಶೀಘ್ರವೇ ದಿನಾಂಕ ನಿಗದಿ ಮಾಡಲು ಉಭಯ ದೇಶಗಳು ಯೋಚಿಸುತ್ತಿವೆ.

ಈ ಮಾತುಕತೆ ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯ ಪುನಃಸ್ಥಾಪನೆಗಾಗಿ ಎಂದು ವಿದೇಶಾಂಗ ಸಚಿವಲಾಯ ಹೇಳಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ