Connect with us

Featured

ಕರ್ನಾಟಕ, ಕೇರಳದಲ್ಲಿ ಐಸಿಸ್ ಉಗ್ರ ಜಾಲ: ಅಲ್ ಖೈದಾ ಕರಿ ನೆರೆಳಿನ ಬಗ್ಗೆ ಎಚ್ಚರಿಸಿದ ವಿಶ್ವ ಸಂಸ್ಥೆ

ರೈಸಿಂಗ್ ಕನ್ನಡ :

ವಿಶ್ವಸಂಸ್ಥೆ :

ಕರ್ನಾಟಕ ಮತ್ತು ಕೇರಳದಲ್ಲಿ ಐಸಿಸ್​ ಉಗ್ರರ ಜಾಲ ಕಾರ್ಯನಿರ್ವಹಿಸುತ್ತಿರುವ ಕುರಿತು ವಿಶ್ವ ಸಂಸ್ಥೆ ಮಾಹಿತಿ ನೀಡಿದೆ. 

ಈ ಗುಂಪನ್ನ ಅಲ್​ಖೈದಾ ಬಳಸಿಕೊಂಡು ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ರೂಪಿಸಿದೆ ಎಂದು ವಿಶ್ವ ಸಂಸ್ಥೆ ಮಾಹಿತಿ ನೀಡಿದೆ.

Advertisement

ಭಾರತ, ಬಾಂಗ್ಲಾದೇಶ, ಮಯನ್ಮಾರ್​ ರಾಷ್ಟ್ರಗಳಿಂದ 150ರಿಂದ 200 ಉಗ್ರರನ್ನು ಹೊಂದಿರುವ ಅಲ್​ ಖೈದಾ ಇದೀಗ ಐಸಿಸಿ ಉಗ್ರರ ಸಹಾಯದಿಂದ ಭಾರತದ ಮೇಲೆ ದಾಳಿ ಮಾಡಲು ಸಜ್ಜಾಗುತ್ತಿವೆ.  ತಾಲಿಬಾನಿ ಉಗ್ರ ಸಂಘಟನೆಯೊಂದಿಗೆ ಕೈ ಜೋಡಿಸಿರುವ ಅಲ್​ ಖೈದಾ ಸಂಘಟನೆಗೆ ಒಸಾನಾ ಮೆಮೂದ್​ ಮುಖ್ಯಸ್ಥನಾಗಿದ್ದಾನೆ.

ವಿಶ್ವ ಸಂಸ್ಥೆಯ ಅನಾಲಿಟಿಕಲ್​ ಸಪೋರ್ಟ್​ ಅಂಡ್​ ಸ್ಯಾಣಕ್ಷನ್​ ಮಾನಿಟರಿಂಗ್​ ತಂಡದ ಪ್ರಕಾರ ಐಸಿಸ್​, ಅಲ್​ ಖೈದಾ ಮತ್ತು ಅದರ ಸಹಚರ ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ. ಭಾರತದ ಕೆಲವು ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ನಿಮ್ರಝ್​, ಹೆಲ್ಮಾಂಡ್​ ಮತ್ತು ಕಂದಹಾರ್  ಪ್ರಾಂತ್ಯಗಳಿಂದ ತಾಲಿಬಾನ್​ ಕೈಕೆಳಗೆ ಕೆಲಸ ಮಾಡುತ್ತಿವೆ ಎಂದು ಹೇಳಿದೆ.

ಐಸಿಸ್​ ಉಗ್ರ ಸಂಘಟನೆಯ ಅಂಗ ಸಂಸ್ಥೆಯಾಗಿ ISISL ಇಂಡಿಯನ್​ ಅಫಿಲಿಯೇಟ್ ಭಾರತದಲ್ಲಿಸಕ್ರಿಯವಾಗಿದೆ. ಕಳೆದ  ವರ್ಷ 180ರಿಂದ 200 ಮಂದಿ ತನ್ನ ಬಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿತ್ತು. 

ಇವರನ್ನ ಬಳಸಿಕೊಂಡು ಅಲ್​ಖೈದಾ ದಾಳಿ ನಡೆಸಲು ಸಜ್ಜಾಗಿದೆ ಎಂಬ ಆತಂಕಕಾರಿ ವಿಷಯ ಬಯಲಾಗಿದೆ. 2019ರಲ್ಲಿ ಐಸಿಸಿ ಶಾಖೆ ತೆರೆದಿರುವುದಾಗಿ ಹೇಳಿಕೊಂಡಿತ್ತು. ತನ್ನ ಕಮಾಂಡರ್​ ಹತನಾಗಿರುವ ಹಿನ್ನಲೆಯಲ್ಲಿ ಸಂಘಟನೆಯನ್ನ ಇನ್ನಷ್ಟು ಬಲ ಪಡಿಸುವುದಾಗಿ ಹೇಳಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ