Connect with us

Featured

ಅಫ್ಘಾನಿಸ್ತಾನದಲ್ಲಿದ್ದಾರೆ ಪಾಕಿಸ್ತಾನದ ಸಾವಿರಾರು ಉಗ್ರರು – ವಿಶ್ವಸಂಸ್ಥೆ ವರದಿ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಪಾಕಿಸ್ತಾನ ಉಗ್ರ ಸಂಘಟನೆಗಳಿಗೆ ಸೇರಿದ ಸುಮಾರು 6,000 ದಿಂದ 6,500 ಉಗ್ರರು ಅಫ್ಘಾನಿಸ್ತಾನದ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವರದಿ ಮಾಡಿದೆ. ಇದ್ರಲ್ಲಿ ಹೆಚ್ಚಿನವರು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ ಸಂಘಟನೆಯ ಉಗ್ರರಾಗಿದ್ದು, ಇವರುಗಳು ಎರಡೂ ದೇಶಗಳಿಗೆ ಅಪಾಯವನ್ನ ಉಂಟುಮಾಡಲಿದ್ದಾರೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವರದಿ ಮಾಡಿದೆ.

ಅಲ್‌ ಖೈದಾ, ಐಎಸ್‌ಐಎಸ್‌ ಮತ್ತಿತರ ಸಘಟನೆಗಳಿಗೆ ಸಂಬಂಧಿಸಿದ ವಿಶ್ಲೇಷಣಾತ್ಮಾಕ ವರದಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿ ಸಲ್ಲಿಸಿದೆ. ಅದರಲ್ಲಿ ಅಮೀರ್-ನೂರ್-ವಾಲಿ, ಮೊಹ್ಸೂದ್ ನೇತೃತ್ವದ ಟಿಟಿಪಿಯು ಅಫ್ಘಾನಿಸ್ತಾನದಲ್ಲಿ ಕಾರ್ಯಾನಿರ್ವಹಿಸುತ್ತಿರುವ ದೊಡ್ಡ ಸಂಘಟನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.

Advertisement

ಟಿಟಿಪಿ ಪಾಕಿಸ್ತಾನದಲ್ಲಿ ಹಲವು ಉನ್ನತ ಮಟ್ಟದ ದಾಳಿಯ ಹೊಣೆ ಹೊತ್ತಿದೆ. ಜೊತೆಗೆ ಜಮಾತ್-ಉಲ್-ಅರ್ಹಾರ್ ಮತ್ತು ಲಷ್ಕರ್-ಎ-ಇಸ್ಲಾಂನಿಂದ ಮತ್ತಷ್ಟು ಕೃತ್ಯಗಳಿಗೆ ನೆರವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಮೂಲಕ ಪಾಕಿಸ್ತಾನವೂ ಭಯೋತ್ಪಾದಕರಿಗೆ ಮತ್ತೊಮ್ಮೆ ನೆರವು ನೀಡುತ್ತಿದೆ ಅನ್ನೋದು ಸಾಭೀತಾದಂತಾಗಿದೆ. ಕಳೆದ ತಿಂಗಳು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ದೇಶದ ಸಂಸತ್ ಅಧಿವೇಶನದಲ್ಲಿ ಭಯೋತ್ಪಾದಕ ಒಸಾಮ ಬಿನ್ ಲಾಡೆನ್‌ನನ್ನು ಶಹೀದ್ ಎಂದು ಬಣ್ಮಿಸಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ