Connect with us

Featured

ಕಾರ್ಗಿಲ್ ಯುದ್ಧದ ಮೂಲಕ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯ : ಮನ್ ಕೀ ಬಾತ್​ನಲ್ಲಿ ಪ್ರಧಾನಿ ಮೋದಿ ಮನದಾಳದ ಮಾತು

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್ :

Chamundeshwari
Chamundeshwari

ಪ್ರಾಧಾನಿ ನರೇಂದ್ರ ಮೋದಿ ತಮ್ಮ ಜನಪ್ರಿಯ ಕಾರ್ಯಕ್ರಮ ಮನ್​ ಕೀ ಬಾತ್​ನಲ್ಲಿ ಕಾರ್ಗಿಲ್ ವಿಜಯ್ ದಿನಸದ ಬಗ್ಗೆ ಮಾತನಾಡಿದ್ದಾರೆ.

Advertisement

21 ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಕಾರ್ಗಿಲ್ ಯುದ್ಧದದಲ್ಲಿ  ಗೆಲ್ಲುವ ಮೂಲಕ ಇಡಿ ವಿಶ್ವಕ್ಕೆ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ ಎಂದಿದ್ದಾರೆ.

ಕಾರಣವಿಲ್ಲದೇ ಎಲ್ಲರೊಂದಿಗೆ ದ್ವೇಷ ಸಾಧಿಸುವುದು ದುಷ್ಟರ ಸ್ವಭಾವ ಎಂದು ಹೇಳುತ್ತಲೇ ಮಾತು ಅರಂಭಿಸಿದ ಪ್ರಧಾನಿ ಮೋದಿ ಕಾರ್ಗಿಲ್ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ಅಂದು ಭಾರತ ಪಾಕಿಸ್ತಾನದೊಂದಿಗೆ ಸೌಹಾರ್ದತೆಯೊಂದಿಗೆ ಇರಲು ಬಯಸಿತ್ತು.

ಭಾರತದ ಭೂಮಿಯನ್ನ ವಶಪಡಿಸಿಕೊಳ್ಳಲು ಮತ್ತು ತನ್ನ ಆಂತರಿಕ ಸಂಘರ್ಷದಿಂದ ತಮ್ಮ ಜನರ ಗಮನವನ್ನ ಬೇರೆಡೆಗೆ ಸೆಳೆಯಲು ಪಾಕ್​ ದುಷ್ಕೃತ್ಯ ಎಸಗಿತ್ತು. ಕಾರ್ಗಿಲ್ ಯೋಧರಿಗೆ ನನ್ನ ಧನ್ಯವಾದಗಳು. 21 ವರ್ಷದ ಹಿಂದೆ ಈ ದಿನದಂದು ನಾವು ವಿಜಯ ಸಾಧಿಸಿದೆವು. ಅಟಲ್​ ಬಿಹಾರಿ ವಾಜಪೇಯಿ ಅವರ ಮಾತುಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು. ಕಾರ್ಗಿಲ್​ ಯುದ್ಧ ಹೊಸ ಮಂತ್ರವನ್ನ ಶುರು ಮಾಡಿದೆ. ಯುದ್ಧ ನಮ್ಮ ಮನೋಬಲವನ್ನ ಬದಲಿಸಿತು.ನಮ್ಮ ಆಚರ , ವಿಚಾರ, ವ್ಯವಹಾರ ಮರ್ಯಾದೆ ಎಲ್ಲವೂ ಬದಲಾಯಿತು. ಸಂಘ ಶಕ್ತಿ ಉಘೇ ಉಘೇ ಎಂಬುದನ್ನ ತೋರಿಸಲಾಯಿತು ಎಂದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ