Connect with us

Featured

ಬೆಂಗಳೂರಿನಲ್ಲಿ 3 ಸಾವಿರ ಕೊರೊನಾ ಸೋಂಕಿತರು ನಾಪತ್ತೆ: ಆರೋಗ್ಯ ಇಲಾಖೆಯಿಂದ ಆತಂಕಕಾರಿ ಮಾಹಿತಿ

ರೈಸಿಂಗ್ ಕನ್ನಡ :

ಬೆಂಗಳೂರು:

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ  ಜೋರಾಗಿದೆ ಇದರ ನಡುವೆ ಸುಮಾರು 3 ಸಾವಿರಕ್ಕಿಂತ ಹೆಚ್ಚು ಕೊರೊನಾ ಸೋಂಕಿತರ ನಾಪತ್ತೆಯಾಗಿದ್ದಾರೆ ಎನ್ನುವ ಆತಂಕಕಾರಿ ಮಾಹಿತಿಯನ್ನ ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಬಿಬಿಎಂಪಿ ಕಮೀಷನರ್ ಎನ್​. ಮಂಜುನಾಥ್ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸುಮಾರು 3,338 ಜನರಿಗೆ ಲ್ಯಾಬ್​ನಲ್ಲಿ ಪರೀಕ್ಷಿಸಲಾದ ಸ್ಯಾಂಪಲ್​ಗಳು ಪಾಸಿಟಿವ್ ಬಂದಿದೆ. ಇದರಲ್ಲಿ ಕೆಲವರು ತಪ್ಪು ಮೊಬೈಲ್​ ಸಂಖ್ಯೆ ಮತ್ತು ಮನೆ ವಿಳಾಸವನ್ನ ಕೊಟ್ಟಿದ್ದಾರೆ.

ಬಿಬಿಎಂಪಿ ಕಮೀಶನರ್ ಎನ್​. ಮಂಜುನಾಥ್

ಪಾಸಿಟಿವ್​ ಎಂದು ದೃಢಪಟ್ಟವರ ಸುಳಿವು ನಮಗೆ ಸಿಗುತ್ತಿಲ್ಲ. ಈ ಸಮಸ್ಯೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ 14 ದಿನಗಳಲ್ಲಿ 27 ಸಾವಿರ ಕೊರೊನಾ ಸೋಂಕು ತಗುಲಿರುವ ವರದಿಯಾಗಿವೆ.

Advertisement

ಬೆಂಗಳೂರು ಕೋವಿಡ್​ 19 ಹಾಟ್​ಸ್ಪಾಟ್​  

ಕರ್ನಾಟಕದಲ್ಲಿ ಕೊರೊನಾ ಶೇಕಡ 58 ರಷ್ಟು ಸಕ್ರಿಯವಾಗಿದೆ. ಬರೀ ಬೆಂಗಳೂರಿನಲ್ಲಿ ಪ್ರತಿ ದಿನ 2 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು  ನಗರದಲ್ಲಿ ಸೋಂಕಿತರ ಸಂಖ್ಯೆ 43,503ಕ್ಕೆ ಏರಿದೆ.

ಮನೆಯಲ್ಲೆ ಇರಿ ಮತ್ತು ಲಾಕ್​ಡೌನ್ ಸಂದರ್ಭದಲ್ಲಿ ಸುರಿಕ್ಷಿತರಾಗಿರಿ. ಕೊರೊನಾ ಸರಪಳಿಯನ್ನ ಮುರಿಯುವುದು ನಿಮ್ಮಆಸಕ್ತಿ ಮೇಲೆ ನಿಂತಿದೆ. ನಿಮ್ಮ ಸುರಕ್ಷತೆಗಾಗಿ ನಾವು ಬೀದಿಯಲ್ಲಿ ನಿಂತು ರಕ್ಷಣೆ ಮಾಡುತ್ತಿದ್ದೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್​ ಭಾಸ್ಕರ್​ ರಾವ್ ಹೇಳಿದ್ದಾರೆ.  

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ