Featured
ಕೋವಿಡ್ 19ಗೆ ಕೊಪ್ಪಳದಲ್ಲಿ ಮತ್ತೊಂದು ಬಲಿ : ಸಾವಿನ ಸಂಖ್ಯೆ 19ಕ್ಕೆ ಏರಿಕೆ
ರೈಸಿಂಗ್ ಕನ್ನಡ:
ಕೊಪ್ಪಳ :
ಕೋವಿಡ್19ಗೆ ಕೊಪ್ಪಳದಲ್ಲಿ ಮೊತ್ತೊಂದು ಸಾವು ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಮೃತ ವ್ಯಕ್ತಿ ಯಾರು ಅನ್ನೋದು ಇನ್ನು ಮಾಹಿತಿ ಸಿಕ್ಕಿಲ್ಲ ಆದರೆ ಕೊಪ್ಪಳದ ಜವಾಹರ ರಸ್ತೆಯ 53 ವರ್ಷದ ವ್ಯಕ್ತಿ ತಿಳಿದು ಬಂದಿದೆ.
ಕೆಲವು ದಿನಗಳಿಂದ ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇದೀಗ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದಾನರೆಡ್ಡಿ ಮಾಹಿತಿ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?