Connect with us

Featured

ದುರ್ಯೋಧನ-ಕರ್ಣನದ್ದೇ ಹವಾ : ಕುರುಕ್ಷೇತ್ರಕ್ಕೆ ಭರ್ಜರಿ ಓಪನಿಂಗ್​

ಬೆಂಗಳೂರು : ಬಹುನಿರೀಕ್ಷಿತ, ಬಹುಕೋಟಿ ವೆಚ್ಚದ, ಬಹುತಾರಾಗಣದ ಚಿತ್ರ ಕುರುಕ್ಷೇತ್ರ ಬಿಡುಗಡೆಯಾಗಿದೆ. ರಾಜ್ಯದಲ್ಲಿ 400 ಥಿಯೇಟರ್​​ಗೂ ಹೆಚ್ಚು ಹಾಗೂ ವಿಶ್ವಾದ್ಯಂತ ಸುಮಾರು 1500ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಕುರುಕ್ಷೇತ್ರ ಪ್ರದರ್ಶನ ಕಾಣ್ತಿದ್ದು, ಅದ್ಭುತ ಓಪನಿಂಗ್ ಪಡೆದುಕೊಂಡಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಮಧ್ಯರಾತ್ರಿಯಿಂದಲೇ ಶೋಗಳು ಆರಂಭವಾಗಿದ್ದವು.

ಬಹುತೇಕ ಎಲ್ಲಾ ಚಿತ್ರಮಂದಿರಗಳು ದರ್ಶನ್​ ಫ್ಯಾನ್​ಗಳಿಂದ ತುಂಬಿ ತುಳುಕುತ್ತಿವೆ. ಎಲ್ಲಾ ಥಿಯೇಟರ್​ಗಳು ಬೆಳಗ್ಗೆ 6 ಗಂಟೆಯಿಂದ ಶೋಗಳನ್ನ ಶುರು ಮಾಡಿದ್ರು. ಮಳೆಯನ್ನೂ ಲೆಕ್ಕಿಸದೇ, ಪ್ರೇಕ್ಷಕರು, ಅಭಿಮಾನಿಗಳು ಕುರುಕ್ಷೇತ್ರವನ್ನ ನೋಡಿ ಎಂಜಾಯ್ ಮಾಡಿದ್ರು.

ಪ್ರತಿಯೊಬ್ಬರು ನೋಡಲೇಬೇಕು : ದುರ್ಯೋಧನ-ಕರ್ಣನೇ ಹೈಲೆಟ್​​

ಕುರುಕ್ಷೇತ್ರ ನೋಡಿದ ಪ್ರತಿಯೊಬ್ಬರು ಹೇಳ್ತಿರೋ ಮಾತು ಇದು. ಸಿನಿಮಾ ಅದ್ಭುತವಾಗಿದೆ. 3ಡಿ ಚೆನ್ನಾಗಿ ಮಾಡಿದ್ದಾರೆ. ಅದ್ಭುತ ದೃಶ್ಯಕಾವ್ಯ. ದುರ್ಯೋಧನನಾಗಿ ದರ್ಶನ್​ ನಟನೆ ಸೂಪರ್ ಆಗಿದೆ. ದರ್ಶನ್​ ಜೊತೆ ಕರ್ಣನಾಗಿ ಸಾಥ್ ಕೊಟ್ಟಿರೋ ಅರ್ಜುನ್​ ಸರ್ಜಾ ಸಿನಿಮಾದ ಹೈಲೆಟ್​ ಅನ್ನೋ ಮಾತು ಕೇಳಿ ಬರ್ತಿದೆ.

Advertisement

ಅಂಬರೀಶ್ ಕೂಡ ಚಿತ್ರಕ್ಕೆ ಜೀವ ತುಂಬಿದ್ದು, ಸಿನಿಮಾ ಕೊನೆಯಲ್ಲಿ ಬರೋ ಫೈಟಿಂಗ್ ದೃಶ್ಯ ಅದ್ಭುತವಾಗಿದೆ ಅನ್ನೋದು ಪ್ರೇಕ್ಷಕರ ಮಾತು. ನಿಖಿಲ್ ಕೂಡ ಚೆನ್ನಾಗಿ ನಟಿಸಿದ್ದಾರೆ ಎಂದು ಸಿನಿಮಾ ನೋಡಿದ ಪ್ರೇಕ್ಷಕರು ಹೇಳ್ತಿದ್ದಾರೆ.

ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡುವ ಸಿನಿಮಾ ಇದು. ತಂತ್ರಜ್ಞಾನ, ತಾರಾಗಣ, ಅದ್ಧೂರಿತನ, ಮೇಕಿಂಗ್​​ ಹೀಗೆ ಪ್ರತಿಯೊಂದು ಹಂತದಲ್ಲೂ ಸಿನಿಮಾ ಗೆದ್ದಿದೆ. ಬಾಹುಬಲಿಗೆ ಸರಿಸಮಾನಾಗಿ ನಿಲ್ಲುವ ಸಿನಿಮಾ ನಮ್ಮ ಕುರುಕ್ಷೇತ್ರ.

for more News Updates Please visit : www.risingkannada.com

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ