Connect with us

Featured

ಪ್ರವಾಹ ಪೀಡಿತ ಜಿಲ್ಲೆಗಳಿಗೆ CM ಹಣ ಬಿಡುಗಡೆ : ತುರ್ತು ಕಾಮಗಾರಿಗೆ ಯಡಿಯೂರಪ್ಪ ಸೂಚನೆ

ಬೆಂಗಳೂರು : ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಸೇತುವೆಗಳು, ರಸ್ತೆಗಳು, ವಿದ್ಯುತ್ ಕಂಬಗಳು, ಟ್ರಾನ್ಸ್​ಫಾರ್ಮರ್​ಗಳು ಸೇರಿದಂತೆ ಪ್ರತಿಯೊಂದು ವ್ಯವಸ್ಥೆ ಈಗ ಸ್ತಬ್ಧವಾಗಿವೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ನಡೆಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ತುರ್ತು ಕಾಮಗಾರಿಗಳಿಗೆ 100 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಸೂಕ್ತ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ.

ಸದ್ಯ ಎರಡು ದಿನಗಳಿಂದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರೋ ಸಿಎಂ ಬಿ.ಎಸ್. ಯಡಿಯೂರಪ್ಪ ತಾವೇ ಕುದ್ದಾಗಿ ಪರಿಸ್ಥಿತಿಯನ್ನು ಅವಲೋಕನ ಮಾಡ್ತಿದ್ದಾರೆ. ಹೀಗಾಗಿ, ತುರ್ತು ಆಗಬೇಕಾದ ಕೆಲಸಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 100 ಕೋಟಿ ರೂಪಾಯಿ ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಈಗಾಗಲೇ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಆಗಿರೋ ಹಾನಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಎರಡು ಮೂರು ದಿನ ಪ್ರವಾಹ ಪೀಡಿತ ಪ್ರದೇಶಗಳಲ್ಲೇ ಸಿಎಂ ಯಡಿಯೂರಪ್ಪ ಇರಲಿದ್ದಾರೆ. ಯಡಿಯೂರಪ್ಪ ಜೊತೆ ಇನ್ನೂ ಯಾವುದೇ ಸಂಪುಟ ಸದಸ್ಯರು ಇಲ್ಲದೇ ಇರುವ ಕಾರಣ, ಒಬ್ಬರೇ ಎಲ್ಲಾ ಕಡೆ ಸುತ್ತಾಟ ನಡೆಸ್ತಿದ್ದಾರೆ.

for more News Updates Please visit : www.risingkannada.com

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ