Connect with us

Featured

ತಲೆ ನೋವು,ಕೆಮ್ಮು,ನೆಗಡಿ, ಜ್ವರಕ್ಕೆ ಇದು ರಾಮಬಾಣ – ಮನೆಮದ್ದು ಮಾಡಲು ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರದ ಟಿಪ್ಸ್..!

AYURVEDA

Puranik Aston

ಕೊರೊನಾ ಕಾಲದಲ್ಲಿ ಕಷಾಯಗಳಿಗೆ ಸಖತ್​ ಡಿಮ್ಯಾಂಡ್​​. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದೇ ನಮ್ಮ ಪುರಾತನ ಕಾಲದ ಬೇರುಗಳು ಮತ್ತು ಅವುಗಳಿಂದ ಮಾಡುವ ಕಷಾಯಗಳು. ಹಲವು ಮನೆ ಮದ್ದುಗಳು ಕೂಡ ಇಮ್ಯುನಿಟಿ ಬೂಸ್ಟರ್​ಗಳಾಗಿ ಕೆಲಸ ಮಾಡುತ್ತಿವೆ. ಮನೆಯಲ್ಲೇ ಸಿಗುವ ವಸ್ತುಗಳಿಂದ ಕಷಾಯ ಮಾಡಿಕೊಂಡು ಕುಡಿಯುವ ವಿಧಾನವನ್ನು  ಪುರಾಣಿಕ ಮಠ ಆಯುರ್ವೇದ ಚಿಕಿತ್ಸಾ ಕೇಂದ್ರ  ಮತ್ತು ಅನುವಂಶೀಯ ವೈದ್ಯರ ಪರಿಷತ್​​ ತಿಳಿಸಿಕೊಟ್ಟಿದೆ.

Advertisement
Puranik  Full

ತಲೆ ನೋವು, ಕೆಮ್ಮು, ನೆಗಡಿ, ಜ್ವರ ಮಳೆಗಾಲದ ಸೀಸನ್​ನಲ್ಲಿ ಕಾಮನ್​. ಆದ್ರೆ ಈಗ ಇವೆಲ್ಲಾ ಬಂದ್ರೆ ಕೊರೊನಾ ಭಯವೂ ಜೊತೆಗಿರುತ್ತದೆ. ಆರೋಗ್ಯವಾಗಿ ಇರಬೇಕು ಅಂದ್ರೆ ದೇಹದಲ್ಲಿ ರೋಗನಿರೋಧಕ ಶಕ್ತಿ ಇರಬೇಕು. ಮನೆಯಲ್ಲೇ ಸಿಗುವ ವಸ್ತುಗಳಿಂದ, ಕಷಾಯ ಮಾಡಿ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸಬಹುದು.

ಕಷಾಯಕ್ಕೆ ಬೇಕಾದ ಸಾಮಾಗ್ರಿಗಳು

  • ಹಸಿ ಶುಂಠಿ- 25 ಗ್ರಾಂ
  • ದನಿಯಾ 2 ಟಿ ಸ್ಪೂನ್​​
  • ಜೀರಿಗೆ 1 ಟಿ ಸ್ಪೂನ್​  
  • ಕಲ್ಲು ಸಕ್ಕರೆ

ಕಷಾಯ ಮಾಡುವ ವಿಧಾನ

ಹಸಿ ಶುಂಠಿಯನ್ನು ಜಜ್ಜಿ, ದನಿಯಾ, ಜೀರಿಗೆ ಜೊತೆಗೆ ಹಾಕಿ 2 ಗ್ಲಾಸ್​ ನೀರಿನಲ್ಲಿ ಕುದಿಸಬೇಕು. ರುಚಿಗೆ ತಕ್ಕಷ್ಟು ಕಲ್ಲು ಸಕ್ಕರೆಯನ್ನು ಕೂಡ ಸೇರಸಿಕೊಳ್ಳಿ. ನೀರು 1 ಗ್ಲಾಸ್​​ನಷ್ಟು ಇರುವಾರ  ಕಷಾಯವನ್ನು ಶೋಧಿಸಬೇಕು.

ಈ ಕಷಾಯನವನ್ನು ದಿನಕ್ಕೆ ಮೂರರಿಂದ 4 ಬಾರಿ ಸೇವಿಸಿದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿಗಳು ಹೆಚ್ಚುತ್ತವೆ. ಈ ಕಷಾಯಕ್ಕೆ ಸ್ವಲ್ಪ ಚಕ್ಕೆ ಮತ್ತು ಲವಂಗವನ್ನೂ ಬೆರೆಸಿಕೊಂಡರೆ ಕುಡಿಯಲು ಉತ್ತಮವಾಗಿರುತ್ತದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ