Connect with us

Featured

ಕೋವಿಡ್ ಸೋಂಕಿತರ ಪತ್ತೆಗೆ ಪೊಲೀಸರ ಚಾಣಕ್ಯ ತಂತ್ರ: ಎಚ್ಚರ ನಿಮ್ಮ ಖಾಸಗಿತನಕ್ಕೆ ಧಕ್ಕೆ..!

ರೈಸಿಂಗ್ ಕನ್ನಡ :

ಬೆಂಗಳೂರು:

ರಾಜಧಾನಿ ಬೆಂಗಳೂರಿನಲ್ಲಿ  ಕೊರೊನಾ ಅಟ್ಟಹಾಸ ಮೆರೆಯುತ್ತಿದೆ ಇದೇ ಸಮಯದಲ್ಲಿ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆಯ ಫಲಿತಾಂಶಗಳನ್ನ ತಡವಾಗಿ ಕೊಡುತ್ತಿದ್ದಾರೆ. ಇದರ ಜೊತೆಗೆ ಬೆಡ್​ಗಳ ಕೊರೆತೆ ಸೋಂಕಿತರನ್ನ ಪರದಾಡುವಂತೆ ಮಾಡಿದೆ.

Advertisement
Puranik Aston

ಈ ಹಿನ್ನೆಲೆಯಲ್ಲಿ ಪೊಲೀಸರು  ಸೋಂಕಿತರನ್ನ ಪತ್ತೆ ಹಚ್ಚಲು ಕಾಲ್ ಡಿಟೇಲ್ ರೆಕಾರ್ಡ್​ಗಳ ಮೂಲಕ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನ ಪತ್ತೆ ಹಚ್ಚುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

ಇತ್ತಿಚೆಗೆ ದಾವಣಗೆರೆಯ ವ್ಯಕ್ತಿಯೊರ್ವ ವಿಡಿಯೊ ಮೂಲಕ ಕೊರೊನಾ ಫಲಿತಾಂಶವನ್ನ ಕೊಡಲು ಒಂದು ವಾರ ತೆಗೆದುಕೊಂಡಿದ್ದರ ಬಗ್ಗೆ ಮತ್ತು ಪಾಸಿಟಿವ್ ಫಲಿತಾಂಶವವನ್ನ ಹೇಳದೆ ಸತಾಯಿಸಿದ್ದರ ಬಗ್ಗೆ ಹೇಳಿದ್ದರು. ಒಂದು ವಾರದ ಅವಧಿಯಲ್ಲಿ ಪೊಲೀಸರು ಆ ವ್ಯಕ್ತಿಯ ಫೋನ್ ಸಂಪರ್ಕವನ್ನ ಕಾಲ್​ ಡಿಟೇಲ್ ಮೂಲಕ ಸಂಪರ್ಕಿಸಿದ್ದರು. ಕೊನೆಗೆ  ಸ್ನೇಹಿತನ ಮೂಲಕವೇ ಆ ವ್ಯಕ್ತಿಗೆ ಕೊರೊನಾ ಇರೋದು ದೃಢಪಟ್ಟಿತ್ತು. 

Puranik Full

ಕೊರೊನಾ ದೃಢಪಟ್ಟಿದ್ದರಿಂದ ಆ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾಗ ವೈದ್ಯರಿಗೆ ಸೋಂಕಿತನ ಸಂಪರ್ಕದಲ್ಲಿದ್ದವರನ್ನ ಹುಡುಕುವುದು ಕಷ್ಟವೆನಿಸಲಿಲ್ಲ. ಯಾಕಂದರೆ ದಾವಣಗೆರೆ ಪೊಲೀಸರು  ಕಾಲ್​ ಡಿಟೇಲ್ ರೆಕಾರ್ಡ್​ಗಳನ್ನ ಕೊಟ್ಟಿದ್ದರು. ಕಾಲ್​ ಡಿಟೇಲ್​ಗಳ ಮೂಲಕ ವೈದ್ಯರು  ಸೋಂಕಿತ ಸಂಪರ್ಕದಲ್ಲಿರುವವನ್ನ ಆಸ್ಪತ್ರೆಗೆ ಕರೆಸಿ ತಪಸಾಣೆ ಮಾಡುತ್ತಿದ್ದಾರೆ. 

Advertisement

ದಾವಣಗೆರೆಯ ಪೊಲೀಸರ ಈ ತಂತ್ರವನ್ನ ಇದೀಗ ಬೆಂಗಳೂರು ಪೊಲೀಸರು ಮಾಡುತ್ತಿದ್ದಾರೆ. ಸರಿಯಾಗಿ ಫೋನ್ ಸಂಖ್ಯೆ ಮತ್ತು ವಿಳಾಸ ಕೊಡದಿದ್ದಾಗ ಪೊಲೀಸರು ಬೇರೆ ದಾರಿಯಿಲ್ಲದೇ ಈ ತಂತ್ರವನ್ನ ಅನುಸರಿಸುತ್ತಿದ್ದಾರೆ. ಕೋವಿಡ್​ ಸೋಂಕಿತರ ಪತ್ತೆಗಾಗಿ ಪೊಲೀಸರು ಕಾಲ್​ ಡಿಟೇಲ್ ರೆಕಾರ್ಡ್​ಗಳ ಮೂಲಕ  ಪತ್ತೆ ಹಚ್ಚುತ್ತಿರುವುದು ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ವಜೀಲ ವಿನಯ್​ ಶ್ರೀನಿವಾಸ್ ಹೇಳಿದ್ದಾರೆ.  

 

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ