Featured
ಸಿಎಂ ಬದಲಾವಣೆ ಸತ್ಯಕ್ಕೆ ದೂರವಾದ ಮಾತು – ಸಚಿವ ಸಿ.ಟಿ ರವಿ ಸ್ಪಷ್ಟನೆ! – ಹಾಗಾದ್ರೆ, ಸವದಿ ದೆಹಲಿಗೆ ಹೋಗಿದ್ದೇಕೆ?

ರೈಸಿಂಗ್ ಕನ್ನಡ :
ಬೆಂಗಳೂರು :
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎಲ್ಲವೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಯಾರನ್ನ ಒಳಗೆ ಕರ್ಕೋಬೇಕು, ಯಾರನ್ನ ಹೊರಗೆ ಕಳಿಸಬೇಕು ಅನ್ನೋದನ್ನ ಅವರೇ ತೀರ್ಮಾನ ಮಾಡ್ತಾರೆ ಎಂದು ಸಚಿವ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ.
ಪಕ್ಷದಲ್ಲಿರುವ ಪದ್ದತಿಯಂತೆ ವರಿಷ್ಠರ ಜೊತೆ ಚರ್ಚಿಸಿ ಸಿಎಂ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಿ.ಟಿ ರವಿ ತಿಳಿಸಿದ್ದಾರೆ. ಸಾಕಷ್ಟು ಜನರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಹಿರಿಯರು ಹಾಗೆ ಪ್ರಾದೇಶಿಕತೆ ಆಧಾರದ ಮೇಲೆ ಸಚಿವರನ್ನ ಆಯ್ಕೆ ಮಾಡುವ ಕೆಲಸವನ್ನ ಸಿಎಂ ಮಾಡುತ್ತಾರೆ ಎಂದು ತಿಳಿಸಿದ್ದಾರೆ ಸಿ.ಟಿ ರವಿ.
ಇನ್ನೂ ಲಕ್ಷ್ಮಣ್ ಸವದಿ ದೆಹಲಿಗೆ ಹೋಗಿರೋದನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ, ಕೆಲವೊಮ್ಮೆ ಕಾಕತಾಳೀಯ ಘಟನೆಗಳು ನಡೆಯುತ್ತವೆ. ಈಗ ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆದಿರೋದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸಚಿವ ಸಿ.ಟಿ ರವಿ ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ವಿಪರೀತ ಅರ್ಥ ಕಲ್ಪಿಸೋದು ಬೇಡ ಎಂದು ಮನವಿ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?