Featured
ಕೊರೊನಾ ಸೋಂಕಿತರಿಂದ ದುಪ್ಪಟ್ಟು ಹಣ ಪಡೆದರೇ ಕಾನೂನು ಕ್ರಮ : ಡಿಸಿಎಂ ಅಶ್ವತ್ಥ ನಾರಾಯಣ್ ಎಚ್ಚರ
![](https://risingkannada.com/wp-content/uploads/2020/07/Ashwath-Narayan-3.jpg)
ರೈಸಿಂಗ್ ಕನ್ನಡ :
ಬೆಂಗಳೂರು:
ಖಾಸಗಿ ಆಸ್ಪತ್ರೆಯವರು ಕೊರೊನಾ ರೋಗಿಗಳಿಂದ ದುಪ್ಪಟ್ಟು ಹಣ ಪಡೆದರೇ ಕಾನೂನು ಅನ್ವಯ ಕ್ರಮ ಗ್ಯಾರಂಟಿ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ಎಚ್ಚರಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಂದ ದುಪ್ಪಟ್ಟು ಹಣ ಪಡೆದು ವಂಚಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು ಸರ್ಕಾರ ಕಳಿಸಿರುವ ಕೊರೊನಾ ರೋಗಿಗಳಿಗೆ 50% ಮಾತ್ರ ಚಾರ್ಜ್ ಮಾಡಬೇಕು. ಅ ಹಣವನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವರು ತಿಳಿಸಿದರು.
![](https://risingkannada.com/wp-content/uploads/2020/07/ashwath-narayan-2-2.jpg)
ಖಾಸಗಿ ಆಗಿ ಸೇರೋ ರೋಗಿಗಳಿಗೂ ಸರ್ಕಾರ ಹಣ ನಿಗದಿ ಮಾಡಿದೆ. ಅದರ ಅನ್ವಯವೇ ಹಣ ಪಡೆಯಬೇಕು.ಅದನ್ನ ಬಿಟ್ಟು ಹೆಚ್ಚು ಹಣ ಪಡೆದ್ರೆ ಕಾನೂನು ಅನ್ವಯ ಕ್ರಮ ಗ್ಯಾರಂಟಿ ಎಂದು ಎಚ್ಚರಿಸಿದರು.
ಕೊರೊನಾ ಇಲ್ಲದೆ ಬೇರೆ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದರೆ ಅದನ್ನು ಪರಿಶೀಲನೆ ಮಾಡಬೇಕು.ನಿಗದಿಗಿಂತ ಹೆಚ್ಚು ಹಣ ಪಡೆದ್ರೆ ಕಾನೂನು ಪ್ರಕಾರ ಕ್ರಮ ತಗೋತ್ತೀವಿ ಎಂದು ಡಿಸಿಎಂ ಅಶ್ವಥ್ ನಾರಾಯಣ ಗುಡುಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?