Connect with us

Featured

ವಿಶ್ವಕಪ್​​ ವಿಜೇತರಿಗೆ ಸಿಕ್ಕಿದ್ದು ಚಿಲ್ಲರೆ ದುಡ್ಡು- ದಟ್ಟ ದರಿದ್ರವಾಗಿತ್ತು ಕ್ರಿಕೆಟಿಗರ ಸ್ಯಾಲರಿ..!

ರೈಸಿಂಗ್ ಕನ್ನಡ:

ನ್ಯೂಸ್ ಡೆಸ್ಕ್:

ಬಿಸಿಸಿಐ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ. ತನ್ನ  ಆಟಗಾರರಿಗೆ ಅತಿ ಹೆಚ್ಚು ವೇತನ ಕೊಡುತ್ತಾ ಬಂದಿರುವ ಸಂಸ್ಥೆ. ಅದೆಷ್ಟೊ ಬಾರಿ ಟೀಮ್ ಇಂಡಿಯಾ ಆಟಗಾರರ ವೇತನವನ್ನ ಬೇರೆ ದೇಶದ ಆಟಗಾರರ ವೇತನವನ್ನ ಹೋಲಿಕೆ ಮಾಡಲಾಗುತ್ತದೆ.

Advertisement

ಇದೀಗ ಪಾಕ್​ನ ಮಾಜಿ ಕ್ರಿಕೆಟಿಗ ರಮೀಜ್​ ರಾಜಾ 1983ರ ವಿಶ್ವಕಪ್​ನ ನಂತರ ಭಾರತೀಯ ಆಟಗಾರರು ಎಷ್ಟು ವೇತನ ಪಡೆಯುತ್ತಿದ್ದರು ಅನ್ನೋದನ್ನ ರಿವೀಲ್ ಮಾಡಿದ್ದಾರೆ. ತಮ್ಮ ಟ್ವೀಟರ್ ಖಾತೆಯಲ್ಲಿ, 1986-87ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ಪ್ರತಿಯನ್ನ ನಿಮ್ಮ ಮುಂದೆ ಇಡಲು ಪ್ರಯತ್ನಿಸುತ್ತೇನೆ.

1983ರ ವಿಶ್ವಕಪ್​ ಗೆದ್ದಾಗ ಭಾರತೀಯ ಆಟಗಾರರು ಪಡೆಯುತ್ತಿದ್ದ ವೇತನ ಪ್ರತಿ ಎಂದು ಪೋಸ್ಟ್ ಮಾಡಿದ್ದಾರೆ. ಜೊತೆಗೆ ತಮ್ಮ ಸಿಗುತ್ತಿದ್ದ ವೇತನವನ್ನ ತಮ್ಮ ತಂಡದ ಅಟಗಾರರ ವೇತನದ ಜೊತೆ ಹೋಲಿಸಿಕೊಂಡಿದ್ದಾರೆ.

Puranik Full

ನನಗೆ ಈಗಲೂ ನೆನಪಿದೆ ಭಾರತ ವಿರುದ್ಧ ಐದು ಟೆಸ್ಟ್ 6 ಏಕದಿನ ಆಡಿದಕ್ಕೆ 55 ಸಾವಿರ ವೇತನ ಸಿಕ್ಕಿತ್ತು ಎಂದು ರಮೀಜ್​ ರಾಜಾ ಬರೆದುಕೊಂಡಿದ್ದಾರೆ. ಈಗಿನ ವೇತನದ ಪ್ರಕಾರ ಬಿಸಿಸಿಐ ಎ ಪ್ಲಸ್​ ಶ್ರೇಣಿಯವರಿಗೆ 7 ಕೋಟಿ ಹಣ ಕೊಡುತ್ತೆ. ನಾಯಕ ವಿರಾಟ್​ ಕೊಹ್ಲಿ, ಹಿಟ್​ಮ್ಯಾನ್ ರೋಹಿತ್​ ಶರ್ಮಾ ಮತ್ತು ಜಸ್​ಪ್ರೀತ್ ಬೂಮ್ರಾ ಈ ವೇತನ ಪಡೆಯುವ ಆಟಗಾರರಾಗಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ