Featured
ಅಕ್ರಮವಾಗಿ ಒಳನುಸಳುತ್ತಿದ್ದ ಇಬ್ಬರು ಉಗ್ರರು ಸೇನೆ ಗುಂಡಿಗೆ ಫಿನಿಶ್: ಗಡಿ ನಿಯಂತ್ರಣ ರೇಖೆಯಲ್ಲಿ ಕಟ್ಟೆಚ್ಚರ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಗಡಿ ನಿಯಂತ್ರಣ ರೇಖೆ ಬಳಿ ಒಳ ನುಸುಳಿ ಬರುತ್ತಿದ್ದ ಇಬ್ಬರು ಪಾಕ್ ಉಗ್ರರನ್ನ ಭಾರತೀಯ ಸೇನೆ ಎನ್ಕೌಂಟರ್ ಮಾಡಿರುವ ಘಟನೆ ಜಮ್ಮುಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ. ನೌಶೇರಾ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ಗುಂಪು ಅಕ್ರಮವಾಗಿ ಪ್ರವೇಶಿಸುತ್ತಿದ್ದಾಗ ಸೇನೆ ಗುಂಡಿನ ದಾಳಿ ನಡೆಸಿದೆ. ಸೇನೆ ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಉಗ್ರರು ಸೇರಿದಂತೆ ಓರ್ವ ಗಾಯಗೊಂಡಿದ್ದಾನೆ. ಇಬ್ಬರು ಉಗ್ರರ ಶವಗಳನ್ನ ಪರಿಶೀಲಿಸಬೇಕಿದೆ. ಘಟನೆ ನಂತರ ಎಲ್ಒಸಿ ಬಳಿ ಕಟ್ಟೆಚ್ಚರ ವಹಿಸಲಾಗಿದ್ದು ಹುಡುಕಾಟ ಮಾಡಲಾಗುತ್ತಿದೆ.

You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















