Featured
ಆ.6 ಅಥವಾ ಆ.8 ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್
ರೈಸಿಂಗ್ ಕನ್ನಡ :
ಚಾಮರಾಜನಗರ:
ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ 6 ಅಥವಾ 8 ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಭೀತಿ ನಡುವೆಯೂ ರಾಜ್ಯಾದ್ಯಂತ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಜು.3ರಂದು ಸಂಪೂರ್ಣ ಪರೀಕ್ಷೆ ಮುಗಿದಿತ್ತು.
ಇನ್ನು ಕೆಲವೇ ದಿನಗಳಲ್ಲಿ ಈ ಮಕ್ಕಳ ಭವಿಷ್ಯ ನಿರ್ಧಾರವಾಗಲಿದೆ.
ಇದೀಗ ಮೌಲ್ಯಮಾಪನ ಕೂಡ ಮುಗಿದಿದೆ. ಈ ಹಿನ್ನಲೆಯಲ್ಲಿ ಆ.6 ಅಥವಾ 8ನೇ ರಂದು ಫಲಿತಾಂಶ ಪ್ರಕಟವಾಗಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?