Connect with us

Featured

ಕೊರೊನಾ ಸೋಂಕು ಏರುಗತಿ ನಡುವೆ ಹತ್ತು ಲಕ್ಷ ಮಂದಿ ಗುಣಮುಖ

ರೈಸಿಂಗ್ ಕನ್ನಡ :

ನವದೆಹಲಿ:

ದೇಶದಲ್ಲಿ ಕಳೆದ ಕೆಲವು ದಿನಗಳಿಂದ 50ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ ಆದರೆ ಸಮಾಧಾನಕರ ವಿಷಯವೆಂದರೆ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಹೆಚ್ಚಿದಷ್ಟೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಹೆಚ್ಚಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16ಲಕ್ಷಕ್ಕೆ ಏರಿದೆ  ಇದೀಗ 10 ಲಕ್ಷ ಮಂದಿ ಈ ಹೆಮ್ಮಾರಿ ವಿರುದ್ಧ ಹೋರಾಡಿ ಗುಣಮುಖರಾಗಿದ್ದಾರೆ ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.ಏಪ್ರಿಲ್​ ತಿಂಗಳಲ್ಲಿ ಚೇತರಿಕೆ ಪ್ರಮಾಣ ಶೇ.7.85ರಷ್ಟು ಇತ್ತು ಇದೀಗ ಜುಲೈನಲ್ಲಿ 64.44ಕ್ಕೆ ಏರಿದೆ.

Advertisement

ದೇಶದಲ್ಲಿ 5,28,242 ಸಕ್ರಿಯ ಪ್ರಕರಣಗಳಿವೆ.10,20,582 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಸಕ್ರಿಯ ಪ್ರಕರಣಕ್ಕಿಂತ ಚೇತರಿಕೆ ಪ್ರಮಾಣ ಹೆಚ್ಚಿದೆ. ಕಳೆದ ಏಳು ದಿನಗಳಿಂದ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು ಪ್ರತಿ ದಿನ 34 ಸಾವಿರ ಮಂದಿ ಆಸ್ಪತ್ರೆಯಿಂದ ಹೊರ ಬರುತ್ತಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಚೇತರಿಕೆ ಪ್ರಮಾಣ

ದೆಹಲಿ ಶೇ.88, ಲಡಾಖ್​ ಶೇ.80, ಹರ್ಯಾಣ ಶೇ.78, ಅಸ್ಸಾಂ ಶೇ.76, ತೆಲಂಗಾಣ ಶೇ.74, ತಮಿಳುನಾಡು ಮತ್ತು ಗುಜರಾತ್ ಶೇ.73, ರಾಜಸ್ಥಾನದಲ್ಲಿ ಶೇ.70, ಮಧ್ಯಪ್ರದೇಶದ ಶೇ.69 ಮತ್ತು ಗೋವಾದಲ್ಲಿ ಶೇ.68ರಷ್ಟಿದೆ.

ಕಳೆದ ತಿಂಗಳು ಪರಿಣಾಮಕಾರಿ ವೈದ್ಯಕೀಯ ನಿರ್ವಹಣೆಯಿಂದಾಗಿ ಶೇ. 3.33ರಷ್ಟು ಇದ್ದ ಸಾವಿನ ಪ್ರಕರಣ ಜುಲೈನಲ್ಲಿ ಶೇ.2.221ಕ್ಕೆ ಇಳಿದಿದೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 11,147 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು 266 ಮಂದಿ ಸಾವನಪ್ಪಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ