Connect with us

Featured

ನಿಧಿಯ ಆಸೆಗೆ ಹೋಗಿ ಜೀವವೇ ಹೋಯಿತು- ಹಾಲಿ VS ಮಾಜಿ ಶಾಸಕರ ಫೈಟ್​ಗೆ ಕಾರಣವೂ ಆಯಿತು..!

ರೈಸಿಂಗ್​ ಕನ್ನಡ:

ಮಂಜುನಾಥ ತಳವಾರ, ಬಾಗಲಕೋಟೆ

Advertisement

Puranik Full

ಸ್ನೇಹಿತರ ಜೊತೆ ನಿಧಿ ಅಗೆಯಲು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ  ಹೂಲಗೇರಿ ರಸ್ತೆ ಬಳಿ ನಡೆದಿದೆ. ಸಂಗಮೇಶ್ ಹಿರೆಮಠ ಎಂಬುವವರ  ಹೊಲದಲ್ಲಿ ಘಟನೆ ನಡೆದಿದ್ದು ಇಳಕಲ್ ನಗರದ ನಿವಾಸಿ  ಚಿದಾನಂದ ಚಿಲ್ಲಾಳ(32 ) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಲ್ಲಿ ನಿಂಬೆಹಣ್ಣು, ಬಾಳೆಹಣ್ಣು, ಬಳೆ, ಎಣ್ಣೆ, ಕುಂಕುಮ ಭಂಡಾರ,ವಿಭೂತಿ,ತೆಂಗಿನಕಾಯಿ,ಪೂಜಾ ಬಟ್ಟಲು,ಗೋಮೂತ್ರದ ಕ್ಯಾನ್,ಪೂಜಾ ಸಾಮಗ್ರಿ ಪತ್ತೆಯಾಗಿವೆ.

ನಿಧಿ ಅಗೆಯಲು ಬಳಸಿದ ಸಲಿಕೆ, ಹಾರೆ ,ಸ್ಥಳದಲ್ಲಿ ಚಪ್ಪಲಿಗಳು ಕೂಡ ಪತ್ತೆಯಾಗಿವೆ. ಇನ್ನು ಸಾವಿನ ಬಗ್ಗೆ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ  ಗಂಭೀರ ಆರೋಪ ಮಾಡಿದ್ದು, ಹಾಲಿ ಶಾಸಕ ದೊಡ್ಡನಗೌಡ ಪಾಟಿಲ್ ಬೆಂಬಲಿಗರು ಮತ್ತು ಪೊಲೀಸರು ಚಿದಾನಂದ ಮೇಲೆ ಹಲ್ಲೆ ಮಾಡಿದ್ದಾರೆ. ದೊಡ್ಡನಗೌಡ ಪಾಟಿಲ್ ಬಂಟರಾದ ಶಿವನಗೌಡ ಪಾಟಿಲ್, ಪರತಗೌಡ ಪಾಟಿಲ್, ಇಳಕಲ್  ಗ್ರಾಮೀಣ ಠಾಣೆ ಪೇದೆಗಳಾದ ಸಿದ್ದು, ಎಸ್ ವಿ ಗೌಡರ,ಎಮ್ ಎಸ್ ಲಮಾಣಿ,ಇಳಕಲ್ ನಗರ ಠಾಣೆ ಪೇದೆ ವಿ ಹೆಚ್ ತುಂಬದ ಎಲ್ಲರೂ‌ ಮನಬಂದಂತೆ ಹಲ್ಲೆ‌ ಮಾಡಿದ್ದಾರೆ ಇದೇ ಕಾರಣಕ್ಕೆ ಚಿದಾನಂದ ಸಾವನ್ನಪ್ಪಿದ್ದಾನೆ,  ನಂತರ ಹೃದಯಾಘಾತ ಅಂತ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇಳಕಲ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ