Connect with us

Featured

ಕರಿಬೇವು ಚಿತ್ರಾನ್ನ, ಶತಾವರಿ ಬೇರಿನ ಕಷಾಯ- ಬಾಣಂತಿಯ ಎದೆಹಾಲು ಹೆಚ್ಚಿಸಲು ರಾಮಬಾಣ

ಇತ್ತೀಚೆಗೆ ಮಕ್ಕಳಾಗುವುದೇ ಸವಾಲಿನ ಕೆಲಸ ಎನ್ನುವ ಮಟ್ಟಿಗೆ ದಂಪತಿಗಳು ನಿರ್ಧಾರ ಮಾಡಿಬಿಡುತ್ತಾರೆ. ಆದ್ರೆ ಮಗು ಹುಟ್ಟಿದ ಮೇಲೆ ತಾಯಿ ಅನುಭವಿಸುವ ಕಷ್ಟ ಅಷ್ಟಿಷ್ಟಲ್ಲ. ಮಗುವಿಗೆ ಎದೆಹಾಲಿಗಿಂತ ದೊಡ್ಡ ವಿಟಮಿನ್​ ಬೇರೆ ಇಲ್ಲ. ಆದರೆ ಮಗುವಿಗೆ ಹಾಲುಣಿಸಲು ಎದೆಹಾಲು ಇರುವುದೇ ಇಲ್ಲ. ಇದಕ್ಕೆ ಆಯುರ್ವೇದದಲ್ಲಿ ಸುಲಭ ಮನೆ ಮದ್ದು ಇದೆ. ಪುರಾಣಿಕ್​ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​​ ತಾಯಂದಿರ ಎದೆಹಾಲು ಹೆಚ್ಚಿಸಲು ಸುಲಭ ಉಪಾಯ ಹೇಳಿಕೊಡುತ್ತಿದೆ.

Puranik Aston

ಎದೆಹಾಲು ಹೆಚ್ಚಿಸಲು ಮನೆ ಮದ್ದು

  • ಶತವಾರಿ ಬೇರು
  • ಎರಡು ಗ್ಲಾಸ್​ ನೀರು
  • ಕಲ್ಲುಸಕ್ಕರೆ

ಮೊದಲು ಏಳೆಂಟು ಶತಾವರಿ ಬೇರುಗಳನ್ನು ತೆಗೆದುಕೊಂಡು ಶುದ್ಧ ಬಿಸಿನೀರಿನಲ್ಲಿ ತೊಳೆಯಬೇಕು. ಆ ನಂತರ ಒಂದು ಪಾತ್ರೆಯಲ್ಲಿ 2ಗ್ಲಾಸ್​ ನೀರು ಹಾಕಿ ಶತಾವರಿ ಬೇರಿನ ಜೊತೆಗೆ ಕಲ್ಲು ಸಕ್ಕರೆ ಹಾಕಿ ಕುದಿಸಬೇಕು. ಸುಮಾರು 15 ನಿಮಿಷ ಕುದಿಸಿದ ಬಳಿಕ ಕಷಾಯ ಸಿದ್ಧವಾಗುತ್ತದೆ. ಈ ಕಷಾಯವನ್ನು ದಿನಕ್ಕೆ 2 ಬಾರಿ ಸೇವಿಸಿದರೆ ಬಾಣಂತಿಯರಲ್ಲಿ ಎದೆಹಾಲು ವೃದ್ಧಿ ಆಗುತ್ತದೆ. ಮಗುವಿಗೆ ಸಮೃದ್ಧವಾಗಿ ಹಾಲುಣಿಸಲು ಸಾಧ್ಯವಾಗುತ್ತದೆ ಮತ್ತು ಮಗು ಆರೋಗ್ಯದಿಂದ ಇರುತ್ತದೆ.

Advertisement

ಇದರ ಜೊತೆಗೆ ಕರಿಬೇವಿನ ಚಿತ್ರಾನ್ನ ಕೂಡ ಸೇವಿಸಿದರೆ ಉತ್ತಮ. ಕರಿಬೇವಿನಿಂದ ಆರೋಗ್ಯಕ್ಕೆ ವಿಟಮಿನ್​ K ಜೊತೆಗೆ ಹಲವು ಲಾಭಗಳಿವೆ. ಕರಿಬೇವು ಸಾಕಷ್ಟು ತೆಗೆದುಕೊಂಡು ಅದಕ್ಕೆ ಬಿಳಿ ಈರುಳ್ಳಿ, ಬೆಳ್ಳುಳ್ಳಿ, ಜೀರಿಗೆ ಸೇರಿಸಿಕೊಳ್ಳವೇಕು, ರುಚಿಗೆ ತಕ್ಕಷ್ಟು ಉಪ್ಪು ಮತ್ತು ಒಣಮೆಣಸು ಸೇರಿಸಿಕೊಂಡು ಚಿತ್ರಾನ್ನದ ಗೊಜ್ಜು ತಯಾರಿಸಿಕೊಳ್ಳಬೇಕು. ಈ ಗೊಜ್ಜನ್ನು ಅನ್ನಕ್ಕೆ ಕಲಸಿ ತಿನ್ನಬೇಕು. ಹೇರಳದವಾದ ವಿಟಮಿನ್​ಗಳ ಜೊತೆಗೆ ಆರೋಗ್ಯವೂ ಉತ್ತಮವಾಗಿರುತ್ತದೆ.

ಆಯುರ್ವೇದ ಹಾಗೂ ಮನೆ ಮದ್ದಿನ ಬಗ್ಗೆ ಹೆಚ್ಚಿನ ಮಾಹಿತಿಗೆ ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರವನ್ನು ಸಂಪರ್ಕಿಸಿ.

Puranik Full

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ