Featured
ಗೊರವನಹಳ್ಳಿಯಲ್ಲಿ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ: ಸಾವಿರಾರು ಭಕ್ತರಿಂದ ಲಕ್ಷ್ಮೀದೇವಿಯ ದರ್ಶನ
![](https://risingkannada.com/wp-content/uploads/2020/07/tumkur-varamahalaxmi-3.jpg)
ರೈಸಿಂಗ್ ಕನ್ನಡ:
ತುಮಕೂರು:
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮೀದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ಬೆಳಗ್ಗೆಯಿಂದಲ್ಲೇ ಸಾವಿರಾರು ಭಕ್ತರು ದೇವಸ್ಥಾನಕ್ಕೆ ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ಲಕ್ಷ್ಮೀದೇವಿಯ ದೇವಸ್ಥಾನ ಪ್ರಸಿದ್ಧ ಕ್ಷೇತ್ರ. ವರಮಹಾಲಕ್ಷ್ಮೀ ಹಬ್ಬದಂದು ಪ್ರತಿ ವರ್ಷ ಲಕ್ಷಂತಾರ ಭಕ್ತರು ದೇವಿಯ ದರ್ಶನ ಪಡೆದು ಹೋಗುತ್ತಾರೆ ಆದರೆ ಈ ವರ್ಷ ಕೊರೊನಾ ಬಿಸಿ ತಟ್ಟಿದೆ.
![](https://risingkannada.com/wp-content/uploads/2020/07/tumkuru-varamahalaxmi-3.jpg)
ಅರ್ಚಕರೊಬ್ಬರ ಪತ್ನಿಗೆ ಕೊರೋನಾ ಪಾಸಿಟಿವ್ ಬಂದು ದೇವಸ್ಥಾನ ಲಾಕ್ ಡೌನ್ ಆಗಿತ್ತು.ಎರಡು ದಿನದ ಹಿಂದೆ ದೇವಸ್ಥಾನ ಲಾಕ್‌ಡೌನ್ ತೆರವುಗೊಳಿಸಲಾಗಿತ್ತು.
ಇಂದು ಲಕ್ಷ್ಮೀದೇವಿಗೆ ವಿಶೇಷ ಪೂಜೆ ಅರ್ಚಕರು ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಿ ಲಕ್ಷ್ಮಿದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ. ತೀರ್ಥ, ಪ್ರಸಾದ ಹಾಗೂ ದಾಸೋಹ ಈ ವರ್ಷ ಬಂದ್ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?