Connect with us

Featured

ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್ ವರ್ಗಾವಣೆ: ನೂತನ ಪೊಲೀಸ್​ ಆಯುಕ್ತರಾಗಿ ಕಮಲ್ ಪಂತ್

ರೈಸಿಂಗ್ ಕನ್ನಡ :


ಬೆಂಗಳೂರು :
ನಗರದ ನೂತನ ಪೊಲೀಸ್​ ಆಯುಕ್ತರಾಗಿ ಹಿರಿಯ ಐಪಿಎಸ್​ ಅಧಿಕಾರಿ ಕಮಲ್ ಪಂತ್ ಅವರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಮಲ್​ ಪಂತ್ ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ.
ಭಾಸ್ಕರ್​ ರಾವ್​ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ವಿಭಾಗದಲ್ಲಿ ಹೆಚ್ಚುವರಿ ಮಹಾನಿರ್ದೇಶಕ ಕಮಲ್ ಪಂತ್ ಅವರನ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಭಾಸ್ಕರ್​ ರಾವ್

ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಭಾಸ್ಕರ್​ರಾವ್ ಅವರನ್ನ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಹಿಸಲಾಗಿದೆ. ಕಮಲ್​ ಪಂತ್ ಅವರಿಂದ ತೆರೆವಾಗಿರುವ ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಸ್ಥಾನವನ್ನ ಅಪರಾಧ ವಿಭಾಗ ಮತ್ತು ಆರ್ಥಿಕ ಅಪರಾಧಗಳ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ. ದಯಾನಂದ್​ಗೆ ನೀಡಲಾಗಿದೆ.

ಲಾಕ್​ಡೌನ್ ಸಂದರ್ಭದಲ್ಲಿ ಚರ್ಚ್​ ಒಂದರ ಪ್ರಾರ್ಥನೆ ಮಾಡುವ ವಿಡಿಯೋ ವೈರಲ್​ ಅಗಿತ್ತು ಇದಲ್ಲದೇ ಭಾಸ್ಕರ್​ ರಾವ್ ಕಾರ್ಯವೈಖರಿ ಬಗ್ಗೆ ಅಸಮಾಧಾನ ಕೇಳಿಬಂದಿತ್ತು . ಭಾಸ್ಕರ್​ ರಾವ್​ ಅವರನ್ನ ವರ್ಗಾವಣೆಯಾಗುತ್ತಾರೆ ಎನ್ನುವ ಮಾತು ಕೆಲವು ದಿನಗಳಿಂದ ಕೇಳಿ ಬಂದಿತ್ತು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ